ಜಿಲ್ಲಾ ಸರ್ವೇಕ್ಷಣಾಕಾರಿ ರಾಘವನ್‌ಗೆ ಎಚ್‌ಡಿಡಿ ಪ್ರಶಸ್ತಿ
ಸುದ್ದಿ360 ದಾವಣಗೆರೆ, ಜೂ.23: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಡಿನ ಗಣ್ಯರಿಗೆ ನೀಡುವ 2022ನೇ ಸಾಲಿನ ಎಚ್.ಡಿ. ದೇವೇಗೌಡ ಪ್ರಶಸ್ತಿಗೆ ಜಿಲ್ಲಾ ಸರ್ವೇಕ್ಷಣಾಕಾರಿ ಡಿ.ಜಿ. ರಾಘವನ್ ಭಾಜನರಾಗಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಎಚ್.ಡಿ. ದೇವೇಗೌಡ ಪ್ರತಿಷ್ಠಾನದ ಅಧ್ಯಕ್ಷ ಎಚ್.ಸಿ. ಗುಡ್ಡಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಘವನ್ ಅವರೊಂದಿಗೆ 2020ನೇ ಸಾಲಿನ ಪ್ರಶಸ್ತಿಗೆ ಆಂಧ್ರಪ್ರದೇಶ ಮೂಲದ ಮಂದಕೃಷ್ಣ ಮಾದಿಗ, 2021ನೇ ಸಾಲಿನ … Read more