ದಾವಣಗೆರೆ: ಅಶೋಕ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ – ತೊಡಕು ಜೀವಂತ
ಸುದ್ದಿ360 ದಾವಣಗೆರೆ ಏ.04: ನಗರದ ಅಶೋಕ ರಸ್ತೆ ರೈಲ್ವೆ ಗೇಟ್ ಮೂಲಕ ಹಾದು ಹೋಗುವ ವಾಹನ ಸವಾರರು ಇದೀಗ ಕೊಂಚ ರಿಲೀಫ್ ಆಗಿದ್ದಾರೆ. ಇದರಿಂದ ಜನ ರೈಲ್ವೇ ಗೇಟ್ ಕಾಯುವುದು ತಪ್ಪಿರುವುದು ಎಷ್ಟು ಸತ್ಯವೋ ಹಾಗೆಯೇ ಕೆಲವು ಸಮಸ್ಯೆಗಳು ಉದ್ಭವಿಸಿರುವುದು ಅಷ್ಟೇ ಸತ್ಯವಾಗಿದೆ. ಹೌದು ವಾಹನ ದಟ್ಟಣೆ ನಿಯಂತ್ರಿಸಲು ನಿರ್ಮಿಸಿರುವ ಅಂಡರ್ ಪಾಸ್ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ನಾಗರೀಕರ ಹಲವು ದಶಕಗಳ ಬೇಡಿಕೆ ಈಡೇರಿದಂತಾಗಿದೆ. ಅಶೋಕ ಟಾಕೀಸ್ ಎದುರು ಎಡಕ್ಕೆ ಯು ಟರ್ನ್ ತೆಗೆದುಕೊಳ್ಳುವುದು ತುಂಬಾ … Read more