ರೈತರ ಬೇಡಿಕೆಗೆ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಸ್ಪಂದನೆಯ ಭರವಸೆ
ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ರಾಜ್ಯ ರೈತ ಸಂಘದವರ ನಿಯೋಗ ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಪ್ರಕಟಿಸಿದರು. ರೈತರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ…