Tag: ramanagara

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ –  ಹೆಚ್.ಡಿ.ಕುಮಾರಸ್ವಾಮಿ – ನಂದುಬಿಡಿ ಹಾಲಿ ಸಂಸದರ ಕಥೆಯೇ ಕೇಳಿ ಎಂದದ್ದು ಯಾಕೆ. . .?

ಸುದ್ದಿ360 ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಎಂಬುದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಡಕ್‍ ಆಗಿ ಪ್ರತಿಕ್ರಿಯಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು…

ದಶಪಥ ಹೆದ್ದಾರಿಯಲ್ಲಿ ದುಬಾರಿ ಸಂಚಾರ – ಪ್ರಯಾಣಿಕರ ಜೇಬಿಗೆ ಕತ್ತರಿ – ಯಾವ ವಾಹನಕ್ಕೆ ಎಷ್ಟು?

ಸುದ್ದಿ360 ರಾಮನಗರ: ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಎಕ್ಸ್‌ಪ್ರೆಸ್‌ ಟೋಲ್ ದರ ಸದ್ದಿಲ್ಲದೇ  ಹೆಚ್ಚಾಗಿದೆ. ಈ ಹಿಂದೆ ಏ.1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಆಕ್ರೋಶದ ಹಿನ್ನಲೆಯಲ್ಲಿ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಇದೀಗ ಮತ್ತೆ ಟೋಲ್…

ಪ್ರದೀಪ್ ಆತ್ಮಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ವಿಚಾರಣೆ

ಸುದ್ದಿ360 ರಾಮನಗರ ಜ.12: ಉದ್ಯಮಿ ಪ್ರದೀಪ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಪೊಲೀಸರು ವಿಚಾರಣೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಮೊದಲ ಆರೋಪಿ ಗೋಪಿ ತಲೆಮರಿಸಿಕೊಂಡಿದ್ದು, ಮೊದಲ ಆರೋಪಿಯ ಹೇಳಿಕೆ ಪಡೆದ ನಂತರ ಮತ್ತೊಬ್ಬ ಆರೋಪಿಯಾಗಿರುವ ಶಾಸಕ ಅರವಿಂದ ಲಿಂಬಾವಳಿ…

ನಾಪತ್ತೆಯಾದ ಯುವಕ ಶವವಾಗಿ ಪತ್ತೆ

ಸುದ್ದಿ360 ರಾಮನಗರ, ಸೆ.15: ಹಾಸನ ಜಿಲ್ಲೆಯ ಹಿರಿಸಾವೆ ಹೋಬಳಿಯ ಪುರ್ ಗ್ರಾಮದ ಯುವಕ ಸೆ.14ರ ಬೆಳಿಗ್ಗೆಯಿಂದ ಕಾಣೆಯಾಗಿದ್ದು, ಇದೀಗ ಮಾಗಡಿಯ ಜಡೆದೇವರ ಮಠದ ಪಕ್ಕದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಯುವಕ ದರ್ಶನ್ (19) ಮಾಗಡಿಯ ಜಡೆದೇವರ ಮಠದ ವಿದ್ಯಾರ್ಥಿಯಾಗಿದ್ದು, ಯುವಕನ…

ರಾಮನಗರ: ಮತ್ತೆ ಕಂಪಿಸಿದ ಭೂಮಿ – ಜನರಲ್ಲಿ ಆತಂಕ

ಸುದ್ದಿ360 ರಾಮನಗರ, ಸೆ.10: ರಾಮನಗರ ತಾಲ್ಲೂಕಿನ ಹಲವಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇಂದು ಸಂಜೆ 5:40 ಹಾಗೂ 7:15 ರ ಸುಮಾರಿಗೆ ಎರಡು ಬಾರಿ ಭೂ ಕಂಪನ ಉಂಟಾಗಿರುವುದು ಜನರ ಅನುಭವಕ್ಕೆ ಬಂದಿದೆ. ಎರಡು ಭಾರಿ ಕಂಪಿಸಿದ ಭೂಮಿ. ರಾಮನಗರ ತಾಲ್ಲೂಕಿನ…

ಸಿದ್ದು- ಡಿಕೆಶಿ ಕೈ ಎತ್ತಿದ್ದಾರೆ – ಯಾರು ಯಾರಿಗೆ ಚೂರಿ ಹಾಕ್ತಾರೋ ನೋಣೋಣ: ಎಚ್ ಡಿಕೆ

ಸುದ್ದಿ360 ರಾಮನಗರ, ಆ.4: ನಾನು ಕೈ ಎತ್ತಿಸ್ಕೊಂಡು ಬೆನ್ನಿಗೆ ಚೂರಿ ಹಾಕಿಸ್ಕೊಂಡಿದ್ದಾಯ್ತು. ಈಗ  ದಾವಣಗೆರೆಯಲ್ಲಿ ಇಬ್ಬರೂ ಕೈ ಕೈ ಹಿಡಿದು ಎತ್ತಿ ಜನರಿಗೆ ತೋರಿಸಿದ್ದಾರೆ. ಯಾರು ಯಾರ ಬೆನ್ನಿಗೆ ಚೂರಿ ಹಾಕ್ತಾರೋ ಮುಂದೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ…

ಗ್ರಾಮಕ್ಕೆ ಜಲದಿಗ್ಬಂಧನ – ಚುಚ್ಚುಮದ್ದಿಗೆ ದೋಣಿಯಲ್ಲಿ ಸಾಗಿದ ಬಾಣಂತಿ-ಮಗು

ಸುದ್ದಿ360, ರಾಮನಗರ ಆ.4: ಮಳೆಯ ಅಬ್ಬರದಿಂದಾಗಿ ಮಾಗಡಿ ತಾಲೂಕಿನ ಈಡಿಗರ ಪಾಳ್ಯ ಗ್ರಾಮದ ರಸ್ತೆ ನೀರಿನಿಂದ ಮುಚ್ಚಿ ಹೋಗಿರುವ ಕಾರಣ ಗ್ರಾಮದ  ಸೌಭಾಗ್ಯ ಎಂಬ ಬಾಣಂತಿ ತನ್ನ 6 ದಿನದ ಕೂಸಿಗೆ ಚುಚ್ಚುಮದ್ದು ಕೊಡಿಸಲು ಮಳೆಯ ನಡುವೆಯೂ ಒಂದೂವರೆ ಕಿ.ಮೀ. ದೋಣಿಯಲ್ಲಿ…

ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಇಡಿ ನೋಟಿಸ್‍

ಸುದ್ದಿ360, ರಾಮನಗರ, ಜೂ.24: ಅಕ್ರಮ ಹಣ ವರ್ಗಾವಣೆ ಸಂಬಂಧ ’ಕಾಂಗ್ರೆಸ್ ಮುಖಂಡರೂ ಆದ ಡಿ.ಕೆ.ಸಹೋದರರ ಆಪ್ತ ಇಕ್ಬಾಲ್ ಹುಸೇನ್‌ಗೆ ಗುರುವಾರ ಸಂಜೆ ಇ-ಮೇಲ್‍ ಮೂಲಕ ಇಡಿ ನೋಟಿಸ್ ನೀಡಿದೆ. ಸೋಮವಾರ ಖುದ್ದು ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದೆ. ನೋಟಿಸ್ ಪಡೆದ ಕೂಡಲೇ…

ಮೇಕೆದಾಟು ಯೋಜನೆ ಪಾದಯಾತ್ರೆಗೆ ಚಾಲನೆ

ಕನಕಪುರ: ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ನಡೆಯುತ್ತದೋ ಇಲ್ಲವೋ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ವಾರಾಂತ್ಯ ಕರ್ಫ್ಯೂ ನಡುವೆಯೂ ಕನಕಪುರದ ಸಂಗಮದಲ್ಲಿ ಇಂದು (ಜ.9) ಬೆಳಿಗ್ಗೆ ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿ ಮೇಕೆದಾಟು ಪಾದಯಾತ್ರೆಯ ರಣ ಕಹಳೆ ಮೊಳಗಿಸಿದರು. ರಾಮನಗರ ಜಿಲ್ಲೆಯ ಕನಕಪುರ…

error: Content is protected !!