ನರ್ಸಿಂಗ್ ಮರು ಪರೀಕ್ಷೆಗೆ ವಿದ್ಯಾರ್ಥಿಗಳಿಂದ ವಿರೋಧ
ಸುದ್ದಿ360 ದಾವಣಗೆರೆ ಜ.12: ಕರ್ನಾಟಕ ಸ್ಟೇಟ್ ಡಿಪ್ಲೋಮ ಇನ್ ನರ್ಸಿಂಗ್ ಎಕ್ಸಾಮಿನೇಷನ್ ಬೋರ್ಡ್ ಕಳೆದ ನ.22ರಿಂದ 25ರವರೆಗೆ ನಡೆಸಿದ ಪರೀಕ್ಷೆಗಳ ಮರು ಪರೀಕ್ಷೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ನಗರದ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ಜಯದೇವ ವೃತ್ತದಲ್ಲಿ ಜಮಾವಣೆಗೊಂಡ ನೂರಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ನರ್ಸಿಂಗ್ ವಿದ್ಯಾರ್ಥಿ ಶಿವಕುಮಾರಸ್ವಾಮಿ “ಕಳೆದ ನವೆಂಬರ್ ನಲ್ಲಿ ನಡೆದಿರುವ ಮೊದಲನೇ ಮತ್ತು … Read more