ಆಹಾರ ಧಾನ್ಯಗಳ ಮೇಲಿನ ಜಿಎಸ್ ಟಿ ವಿರೋಧಿಸಿ ಕರೆದ ಬಂದ್ ಗೆ ಅಭೂತಪೂರ್ವ ಸಹಕಾರ: ಕೋಗುಂಡಿ ಬಕ್ಕೇಶಪ್ಪ
ಸುದ್ದಿ360, ದಾವಣಗೆರೆ, ಜು.16: ಕೇಂದ್ರ ಸರ್ಕಾರವು ಆಹಾರ ಧಾನ್ಯಗಳ ಮೇಲೆ ವಿಧಿಸಿರುವ 5% ಜಿ ಎಸ್ ಟಿ ವಿರೋಧಿಸಿ ನಡೆಸಿದ ಬಂದ್ ಗೆ ಅಭೂತ ಪೂರ್ವ ಸಹಕಾರ ನೀಡಿದ ಎಲ್ಲರಿಗೂ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪ ಧನ್ಯವಾದ ತಿಳಿಸಿದ್ದಾರೆ.…