Tag: roudi sheeter

ರೌಡಿ ಶೀಟರ್ ಹಂದಿ ಅಣ್ಣಿ ಭೀಕರ ಹತ್ಯೆ

ಸುದ್ದಿ360, ಶಿವಮೊಗ್ಗ ಜು.14:  ರೌಡಿ ಶೀಟರ್ ಹಂದಿ ಅಣ್ಣಿಯ ಭೀಕರ ಕೊಲೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ವಿನೋಬನಗರದ ಪೊಲೀಸ್ ಚೌಕಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ಗುಂಪು ಏಕಾಏಕಿ ಅಣ್ಣಿಯ ಮೇಲೆ ಎರಗಿದೆ. ಮಾರಕಾಸ್ತ್ರಗಳಿಂದ…

error: Content is protected !!