ಜೂ.25, 26: ಹೆಬ್ಬಾಳು ವಿರಕ್ತಮಠದಲ್ಲಿ ಸಾವಯವ ಕೃಷಿ ಅರಿವು
ಸುದ್ದಿ360 ದಾವಣಗೆರೆ: ಗೋಆಧಾರಿತ ಕೃಷಿ ಹಾಗೂ ಸಾವಯವ ಕೃಷಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಮೀಪದ ಹೆಬ್ಬಾಳು ವಿರಕ್ತ ಮಠದಲ್ಲಿ ಜೂ.25, 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಆರ್. ಧನಂಜಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು…