ಇಗ್ನೋದಿಂದ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
ಸುದ್ದಿ360, ದಾವಣಗೆರೆ, ಜು.15: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು ಜುಲೈ 2022 ರ ಸಾಲಿಗೆ ವಿವಿಧ ಸರ್ಟಿಫಿಕೇಟ್ ಕೋರ್ಸ್, ಡಿಪ್ಲೊಮಾ , ಪಿ.ಜಿ.ಡಿಪ್ಲೊಮಾ , ಪದವಿ ಮತ್ತು ಸ್ನಾತಕೋತ್ತರ ಪದವಿ ಒಳಗೊಂಡಂತೆ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವ್ಯಾಪ್ತಿಯ ಸಹಾಯಕ ಪ್ರಾದೇಶಿಕ ನಿರ್ದೇಶಕರಾದ ಹೇಮಾಮಾಲಿನಿ ಮಾಹಿತಿ ನೀಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಿಣಿಯರು, ವೃತ್ತಿಪರರು, ವಿದ್ಯಾರ್ಥಿಗಳು, ನಿವೃತ್ತಿ ಹೊಂದಿರುವವರೂ ಸೇರಿದಂತೆ 18 ವರ್ಷ ಪೂರೈಸಿದ ಯಾರೇ … Read more