ಜಿಎಂಐಟಿಯಲ್ಲಿ ಡಿಆರ್ ಡಿಓ ಸೆಮಿನಾರ್ (ಜು.1)
ಸುದ್ದಿ360 ದಾವಣಗೆರೆ. ಜೂ.29: ಜಿಎಂಐಟಿ ಕಾಲೇಜಿನಲ್ಲಿ ಆಜಾದಿ ಕ ಅಮೃತ್ ಮಹೋತ್ಸವ ಟ್ಯಾಗ್ ಲೈನ್ ಅಡಿ ಜುಲೈ 1 ರಿಂದ ಜುಲೈ 3 ರ ವರೆಗೆ ಮೂರು ದಿನಗಳ ಸೆಮಿನಾರ್ ಮತ್ತು ಪ್ರಾಜೆಕ್ಟ್ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾಹಿತಿ ನೀಡಿದರು. ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ ಬಂದು 75 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಡಿ ಆರ್ ಡಿ ಓ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಎಂಐಟಿ ಹಾಗೂ ಡಿಆರ್ … Read more