ಭದ್ರಾ ಜಲಾಶಯ: ಜು.10ರ ರಾತ್ರಿಯಿಂದ ಕಾಲುವೆಗಳಿಗೆ ನೀರು ಬಿಡುಗಡೆ
ಸುದ್ದಿ360, ಶಿವಮೊಗ್ಗ, ಜು.9: ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ನಾಳೆ (ಜು. 10) ರಾತ್ರಿಯಿಂದಲೇ ಬಲದಂಡೆ ಕಾಲುವೆಗೆ 1000 ಕ್ಯೂಸೆಕ್ ಹಾಗೂ ಎಡದಂಡೆಗೆ 150 ಕ್ಯೂಸೆಕ್ ನೀರು ಹರಿಸಲು ಕಾಡಾ ತೀರ್ಮಾನಿಸಿದೆ. ಉತ್ತಮ ಮಳೆಯಾದ ಹಿನ್ನೆಲೆ ಭದ್ರಾ ಜಲಾಶಯಕ್ಕೆ 30 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇಂದಿನ (ಜು.09) ನೀರಿನ ಮಟ್ಟ 168.8 ತಲುಪಿದೆ. ಹೀಗಾಗಿ ಬಲದಂಡೆ ಕಾಲುವೆಗೆ 1000 ಕ್ಯೂಸೆಕ್ ಹಾಗೂ ಎಡದಂಡೆಗೆ 150 ಕ್ಯುಸೆಕ್ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭದ್ರಾ ಕಾಡಾ … Read more