ಸುದ್ದಿ360, ದಾವಣಗೆರೆ ಜು.11: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ತಕ್ಷಣದಿಂದಲೇ ಆದೇಶ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ. ಶಿವಾನಂದ ಕಾಪಶಿ ಅವರು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮಹಾಂತೇಶ್ ಬೀಳಗಿ ಅವರಿಗೆ ವರ್ಗಾವಣೆ ಆಗಿದ್ದು ಈವರೆಗೂ ಯಾವುದೇ ಸ್ಥಳ ತೋರಿಸಿಲ್ಲ. ಕರ್ನಾಟಕ ರಾಜ್ಯಪಾಲರ ಆದೇಶದ […]
The post ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ appeared first on suddi360.
]]>