ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ
ಬೆಂಗಳೂರು; ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸುವುದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು ಸೇರಿದಂತೆ ಹಲವು ನಿರ್ಧಾರಗಳಿಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಮಾತನಾಡಿ, ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಸಾರಿಗೆ ನೌಕರರ ವೇತನ 15ರಷ್ಟು ಪರಿಷ್ಕರಣೆಗೆ ಕ್ಯಾಬಿನೆಟ್ ಒಪ್ಪಿದೆ. 28 … Read more