Tag: silver jubilee tower

ದೈವಜ್ಞ ಕೋ ಆಪರೇಟಿವ್‍ ಸೊಸೈಟಿ ರಜತ ಮಹೋತ್ಸವ ಕಟ್ಟಡ ಉದ್ಘಾಟನೆ (ಜೂ.26)

ಸುದ್ದಿ360, ದಾವಣಗೆರೆ, ಜೂ.25:  ದೈವಜ್ಞ ಬ್ರಾಹ್ಮಣ ಸಮಾಜ ಸಂಘದ ದೈವಜ್ಞ ಕ್ರೆಡಿಟ್‍ ಕೋ-ಆಪರೇಟಿವ್‍ ಸೊಸೈಟಿಯು ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ರಜತ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ದೈವಜ್ಞ ಕೈಪಿಡಿ ಬಿಡುಗಡೆ ಕಾರ್ಯಕ್ರಮವನ್ನು ಜೂ.26ರಂದು ಹಮ್ಮಿಕೊಂಡಿರುವುದಾಗಿ ಸೊಸೈಟಿಯ ಅಧ್ಯಕ್ಷ ಪ್ರಶಾಂತ್‍…

error: Content is protected !!