ದಾವಣಗೆರೆಗೆ ಚಿನ್ನದ ಕಿರೀಟ ತೊಡಿಸಿದ ಗಿರೀಶ್
ಸುದ್ದಿ360 ದಾವಣಗೆರೆ, ಜೂನ್ 28: ದಾವಣಗೆರೆ ಸ್ಪೋರ್ಟ್ಸ್ ಹಾಸ್ಟೆಲ್ ನ ಬಿ.ಎ. ಪದವಿಯ ಮೂರನೇ ವರುಷದ ವಿಧ್ಯಾರ್ಥಿ ಗಿರಿಶ್ ಬಿ ಕುಮಾರ ಪಾಲ್ಯಂ ತಮಿಳುನಾಡು ಸೌತ್ ಇಂಡಿಯಾ ಕುಸ್ತಿ ಚಾಂಪಿಯನ್ ಶಿಪ್ 2022 ರ ಕುಸ್ತಿ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಹರಿಹರ ತಾಲ್ಲೂಕು ಗುತ್ತೂರು ಹಳ್ಳಿಯ ನೀಲಮ್ಮ ಮತ್ತು ಬಸಪ್ಪ ಇವರ ಪುತ್ರ ಗಿರೀಶ್ ಬಿ. ದಾವಣಗೆರೆ ಸ್ಪೋರ್ಟ್ಸ್ ಹಾಸ್ಟೆಲ್ ನಲ್ಲಿ ಇದ್ದುಕೊಂಡು ದೇವರಾಜ್ ಅರಸ್ ಕಾಲೇಜಿನಲ್ಲಿ ಬಿ.ಎ. ಪದವಿಯ ಮೂರನೇ ವರುಷದಲ್ಲಿ … Read more