ಅಪರಾಧಿಗಳಿಗೆ ಸಿಂಹಸ್ವಪ್ನವಾಗಿದ್ದ ‘ತುಂಗಾ’ ಇನ್ನು ನೆನಪು ಮಾತ್ರ – ಸರಕಾರಿ ಗೌರವದೊಂದಿಗೆ ವಿದಾಯ
650 ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಹಾಜರಾಗಿದ್ದ ‘ತುಂಗಾ’ ಸುದ್ದಿ 360, ದಾವಣಗೆರೆ ಆ.26: ಜಿಲ್ಲಾ ಪೊಲೀಸ್ ಇಲಾಖೆಗೆ ಇಂದು ತುಂಬಲಾರದ ನಷ್ಟ ಎಂದರೆ ತಪ್ಪಾಗದು. ಪೊಲೀಸ್ ಕುಟುಂಬದ ಕಣ್ಮಣಿ, ಅಧಿಕಾರಿಗಳು, ಸಿಬ್ಬಂದಿಯ ಅಚ್ಚುಮೆಚ್ಚಿನ ಶ್ವಾನ ‘ತುಂಗಾ’ ಇಂದು ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾಳೆ. ಪೊಲೀಸ್ ಇಲಾಖೆಯ ಅಪರಾಧ ಪತ್ತೆ ದಳದಲ್ಲಿ ಶಿಸ್ತಿನ ಸಿಪಾಯಿಯಂತೆ ಸೇವೆ ಸಲ್ಲಿಸಿರುವ ತುಂಗಾ (ಡಾಬರ್‌ಮನ್ ತಳಿಯ ಶ್ವಾನ), ಹತ್ತು ವರ್ಷಗಳಿಗೂ ಹೆಚ್ಚು ಕಾಲ ತನ್ನದೇ ಆದ ಸೇವೆ ಸಲ್ಲಿಸಿ ಇಲಾಖೆಯ ಮೆಚ್ಚುಗೆಗೆ ಪಾತ್ರವಾಗುವ ಜೊತೆಗೆ … Read more