ಸುದ್ದಿ360, ದಾವಣಗೆರೆ ಸೆ.12: ರೈತರ, ಗ್ರಾಹಕರ ವಿದ್ಯುತ್ ತಿದ್ದುಪಡಿ ಮಸೂದೆ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ದಾವಣಗೆರೆ ಜಿಲ್ಲಾ ಸಮಿತಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು. ನಗರದ ಪಿಬಿ ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿ ಇರುವ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಚೇರಿಯಿಂದ ಬೈಕ್ ನಲ್ಲಿ ಪ್ರತಿಭಟನಾ ರ್ಯಾಲಿ […]
The post ವಿದ್ಯುತ್ ತಿದ್ದುಪಡಿ ಮಸೂದೆ ಜಾರಿಗೆ ವಿರೋಧಿಸಿ ರೈತರ ಪ್ರತಿಭಟನೆ – ಮನವಿ appeared first on suddi360.
]]>