ಚದುರಂಗ: ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ
ಸುದ್ದಿ360 ದಾವಣಗೆರೆ (davangere), ಅ.09: ನಗರದ ಗುರುಭವನದಲ್ಲಿ ಇಂದು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಚದುರಂಗ (chess) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಸ್ಪರ್ಧಿಗಳ ಆಯ್ಕೆ ನಡೆಯಿತು. ಸ್ಪರ್ಧೆಯಲ್ಲಿ 14/17 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ ಆಯ್ಕೆ ನಡೆಸಲಾಯಿತು. 14 ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ಹೊನ್ನಳ್ಳಿಯ ಆಕಾಶ್ ಕೆಪಿ ಪ್ರಥಮ ಸ್ಥಾನ, ಜನಾರ್ಧನ್ ದ್ವಿತೀಯ ಸ್ಥಾನ, ದಾವಣಗೆರೆಯ ಶರತ್ ಎಂ ಎನ್ ತೃತೀಯ ಸ್ಥಾನ, ಹರಿಹರದ ಚಂದನ್ ಎಸ್ ಜಾದವ್ … Read more