ಗೌರವಯುತ ಜೀವನ ನಡೆಸಲು ಬಿಡಿ – ಪಿಂಚಣಿದಾರರ ಆಗ್ರಹ
ಸುದ್ದಿ 360 ದಾವಣಗೆರೆ, ಜ.10: ನಿವೃತ್ತ ಸರಕಾರಿ ನೌಕರರು ಗೌರವಯುತ ಜೀವನ ನಡೆಸಲು ಅನುಕೂಲವಾಗುವಂತೆ ಪಿಂಚಣಿ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಕೇಂದ್ರ ಸರಕಾರ, ಭವಿಷ್ಯ ನಿಧಿ ಇಲಾಖೆ ತಮಗೆ ಬೇಕಾದಂತೆ ಸುತ್ತೋಲೆ ಹೊರಡಿಸಿ ಪಿಂಚಣಿದಾರರಿಗೆ ತೊಂದರೆ ನೀಡುತ್ತಿವೆ ಎಂದು ಆರೋಪಿಸಿ ಇಂದು ಮಂಗಳವಾರ ಪಿಂಚಣಿದಾರರು ಪ್ರತಿಭಟನೆ ನಡೆಸಿದರು. ನಗರದ ಕೆ.ಬಿ. ಬಡಾವಣೆಯ ಭವಿಷ್ಯ ನಿಧಿ ಕಚೇರಿ ಎದುರು ರಾಷ್ಟ್ರೀಯ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟಿಸಿದ ಪಿಂಚಣಿದಾರರು, ಸಾರಿಗೆ, ದೂರ ಸಂಪರ್ಕ ಸೇರಿ ಸರಕಾರದ … Read more