ಕನ್ನಯ್ಯ ಲಾಲ್ ಹತ್ಯೆಗೆ ಎಸ್ ಯು ಸಿ ಐ(ಸಿ) ಖಂಡನೆ
ಸುದ್ದಿ360 ದಾವಣಗೆರೆ, ಜೂ.30: ಉದಯಪುರದಲ್ಲಿ ಕನ್ಹಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಇಸ್ಲಾಮಿಕ್ ಕೋಮುವಾದಿಗಳು ಘೋರವಾಗಿ ಹತ್ಯೆ ಮಾಡಿದ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಎಸ್ ಯುಸಿಐ (ಸಿ) ಪಕ್ಷವು ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ ಯು ಸಿ ಐ (ಸಿ) ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕೈದಾಳೆ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಕೊಲೆಯಾದ ವ್ಯಕ್ತಿಯು ಪ್ರವಾದಿ ಮುಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ. ಇದಕ್ಕೆ ಪ್ರತೀಕಾರವಾಗಿ ಆತನನ್ನು … Read more