ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್…