ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
ದಾವಣಗೆರೆ; ಏ.13: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಶಾಸನ ಪಡೆಯುತ್ತಿರುವ ಸಾಹಿತಿ ಮತ್ತು ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರವನ್ನು ಏಪ್ರಿಲ್ 25 ರೊಳಗಾಗಿ ಸಲ್ಲಿಸಬೇಕು. ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ ಮತ್ತು ಬ್ಯಾಂಕ್ ಪಾಸ್ ಬುಕ್‍ನೊಂದಿಗೆ…