Tag: suddi360

ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ.  ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ  ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ ಎಂದು…

ಕಾಂಗ್ರೆಸ್ಸಿಗೆ  ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 03: ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ ,  ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ  ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು…

ಏ.8ಕ್ಕೆ ಬಿಜೆಪಿ ಅಂತಿಮ ಪಟ್ಟಿ : ಬೊಮ್ಮಾಯಿ

ಬೆಂಗಳೂರು, ಏ. 03: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.  ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.…

ದಾವಣಗೆರೆ: ಅಭಿವೃದ್ಧಿ – ಮತದಾನ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ, ಏ. 1: ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಬೇಸರದ ಸಂಗತಿ ಎಂದು ಎಸ್ ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ  ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸೇಂಟ್ ಜಾನ್ಸ್ …

ಶಿಕಾರಿಪುರ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ – ಗೃಹ ಸಚಿವರ ಮೊದಲ ಪ್ರತಿಕ್ರಿಯೆ

ಶಿಕಾರಿಪುರ ಮಾ.28: ನಿನ್ನೆ ನಡೆದ ಪ್ರತಿಭಟನೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿ ಮಾಹಿತಿ ಕಲೆಹಾಕಿದರು.ಸಂಸದ…

“ಬೇಡರ ಕಿವಿಯಲ್ಲಿ ಕಮಲ” – ಭರವಸೆ ಈಡೇರಿಸಿಲ್ಲ – ನಾಯಕ ಸಮುದಾಯದ ಪ್ರತಿಭಟನೆ

ದಾವಣಗೆರೆ: ನಾಯಕ‌ ಸಮುದಾಯಕ್ಲೆ ಕೊಟ್ಟಿದ್ದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿ ಬೇಡರ ಕಿವಿಉಲ್ಲಿ ಕಮಲ ಎಂಬ ಘೋಷಣೆಯೊಂದಿಗೆ ನಾಯಕ‌ ಸಮುದಾಯ‌ ದಾವಣಗೆರೆ ಯಲ್ಲಿ ವಿನೂತನ ಪ್ರತಿಭಟನೆ ನಡೆಸಿತು.  ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ…

ಜಿಎಂಐಟಿಯ 400 ವಿದ್ಯಾರ್ಥಿಗಳಿಗೆ ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ

ಆರ್ಥಿಕ ಹಿಂಜರಿತದ ಸಮಯದಲ್ಲೂ ಈ ಸಾಧನೆ – ಇನ್ನೂ ಹಲವು ಕಂಪನಿಗಳು ಸರದಿಯಲ್ಲಿ ದಾವಣಗೆರೆ: ಹಲವು ಪ್ರತಿಷ್ಠಿತ ಕಂಪನಿಗಳು ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಈ ಹೊತ್ತಿನಲ್ಲಿಯೂ ಜಿಎಮ್ ತಾಂತ್ರಿಕ ಮಹಾವಿದ್ಯಾಲಯವು ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳನ್ನು ನೀಡುತ್ತಿದ್ದು, ಪ್ರಸಕ್ತ  ವರ್ಷದ 2023 ರ…

ಕಾಂಗ್ರೆಸ್ 70 ವರ್ಷ ಕಡುಬು ತಿನ್ನುತ್ತಿದ್ದರಾ..? : ಮಾಜಿ ಸಿಎಂ ಯಡಿಯೂರಪ್ಪ  ಕಿಡಿ

ದಾವಣಗೆರೆ: ಚುನಾವಣೆಯ ಮುಂದೆ ಭರವಸೆ ನೀಡಿ‌ ಮರೆತುಹೋಗುವ ಕಾಂಗ್ರೆಸ್‌  ಈಗ ಜನರಿಗೆ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದೆ. ಈ‌ಮೊದಲು  7೦ ವರ್ಷ ಅಧಿಕಾರದಲ್ಲಿದ್ದಾಗ ಕಡುಬು ತಿನ್ನುತ್ತಿದ್ದರಾ..? ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ವಿಜಯ ಸಂಕಲ್ಪ ಯಾತ್ರೆ ಸಮಾರೋಪ…

ಕರ್ನಾಟಕದಲ್ಲಿ ಬೃಹತ್ ಜವಳಿ ಪಾರ್ಕ್ ಸ್ಥಾಪನೆ

ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಲು ನಿಮ್ಮ ಒಂದು ಮತ ಕಾರಣ : ಪ್ರಧಾನಿ ಮೋದಿ ದಾವಣಗೆರೆ: ವಿಶ್ವ ಭೂಪಟದಲ್ಲಿ ಹಿಂದೂಸ್ಥಾನದ ಬಗ್ಗೆ ಜೈ ಕಾರ ಕೇಳಿಬರುತ್ತಿದೆ. ಜಾಗತಿಕ ಮಟ್ಟದಲ್ಲಿ ನಮ್ಮ ಗೌರವ ಹೆಚ್ಚಿದೆ. ಇದಕ್ಕೆ ಮೋದಿ ಕಾರಣವಲ್ಲ, ನಿಮ್ಮ ಒಂದು…

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ವಿಧಿವಶ – ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ

ಸುದ್ದಿ360 ಹಾಸನ ಮಾ. 23: ಜೈನ‌ಕಾಶಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ವಿಧಿವಶರಾಗಿದ್ದಾರೆ. ಕಳೆದ ಮುರ್ನಾಲ್ಕು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.…

error: Content is protected !!