ಕ್ರಾಂತಿಯ ಬದುಕಿನಲ್ಲಿ ಬದ್ಧತೆ ಮುಖ್ಯ: ಸಾಣೇಹಳ್ಳಿ ಶ‍್ರೀ – ಪ್ರೇಕ್ಷಕನ ಚಿತ್ತವನ್ನು ಹಿಡಿದಿಟ್ಟ ‘ಬುದ್ಧನ ಬೆಳಕು’
ಸುದ್ದಿ360 ದಾವಣಗೆರೆ (davangere) , ಅ.04: ತನಗೆ ತಾನೇ ಬೆಳಕಾದ ಬುದ್ಧ ಏಷ್ಯಾದ ಬೆಳಕು ಎಂದೇ ಕರೆಸಿಕೊಂಡವನು. ಆದರೆ ಸಿದ್ಧಾರ್ಥ ಬುದ್ಧನಾದ ದೇಶ ಭಾರತದಲ್ಲಿಯೇ ಬುದ್ಧನ ಅಸ್ತಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಶ್ರೀಗಳು ಸತೀಶ್…
