ಬಸವತತ್ವ ಆಚರಣೆಯಿಂದ ಸುಖ-ಶಾಂತಿ: ಬಸವಪ್ರಭು ಶ್ರೀ
ಸುದ್ದಿ360 ದಾವಣಗೆರೆ, ಆ.26: ಬಸವತತ್ವ ಆಚರಣೆಯಿಂದ ಜಗತ್ತಿನಲ್ಲಿ ಸುಖ, ಶಾಂತಿ ನೆಲೆಸುತ್ತದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು. ದಾವಣಗೆರೆ ವಿರಕ್ತಮಠದಲ್ಲಿ ನೆಡೆದ ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿ, ಬಸವತತ್ವವನ್ನು ಪಾಲಿಸುವ ವ್ಯಕ್ತಿಯು ಶಾಂತಿಯುತವಾಗಿರುತ್ತಾನೆ ಕಾರಣ ಬಸವತತ್ವವು ಮಾನವೀಯತೆಯನ್ನು ಭೋದಿಸುತ್ತದೆ ಮಾನವೀಯತೆ ಇದ್ದಲ್ಲಿ ಶಾಂತಿ , ಪ್ರೇಮ , ಸಮಾನತೆಗಳು ನೆಲೆಸುತ್ತದೆ ಹಾಗಾಗಿ ಎಲ್ಲರೂ ಬಸವತತ್ವವನ್ನು ಪಾಲಿಸುವ ಪ್ರತಿಜ್ಞೆ ಮಾಡಬೇಕು ಆಗ ಮಾತ್ರ ಜಗತ್ತಿಗೆ ಶಾಂತಿ ನೆಲೆಸುತ್ತದೆ. ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ದರಾಮೇಶ್ವರ, … Read more