ಅ.4ಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷ ವತಿಯಿಂದ ‘ಜನಾಗ್ರಹ ಜನಾಂದೋಲನ ಚಳುವಳಿ’ ಪೋಸ್ಟರ್ ಬಿಡುಗಡೆ
ಸುದ್ದಿ360 ದಾವಣಗೆರೆ ಅ.1: ಚುನಾವಣಾ ಸಂದರ್ಭದಲ್ಲಿ ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಅಕ್ಟೋಬರ್ 4 ರ ಬುಧವಾರದಂದು ಸರ್ಕಾರಕ್ಕೆ ಒತ್ತಾಯಿಸುವ ಜನಾಗ್ರಹ ಜನಾಂದೋಲನದ ಚಳುವಳಿಯ ಪೋಸ್ಟರ್ ಅನ್ನು ಸಿಪಿಐ ಹಿರಿಯ ಮುಖಂಡ ಹಾಗೂ ಪಕ್ಷದ ಜಿಲ್ಲಾ ಮಂಡಳಿ ಖಜಾಂಚಿ ಕಾಮ್ರೆಡ್ ಆನಂದರಾಜ್ ರವರು ಬಿಡುಗಡೆ ಮಾಡುವರು ಎಂದು ದಾವಣಗೆರೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಮ್ರೆಡ್ ಆವರಗೆರೆ ಚಂದ್ರು ತಿಳಿಸಿದ್ದಾರೆ. 2023 ರ ಕರ್ನಾಟಕ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆ … Read more