Tag: suddi360

ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ಪೊಲೀಸ್ ದಾಳಿ 14 ಜನರ ಬಂಧನ

ಸುದ್ದಿ360 ದಾವಣಗೆರೆ, ಆ.08: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಭಾನುವಾರ (ಆ.7) ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಸಹಾಯಕ…

ಜಿಎಂಐಟಿ: ದಿಶಾ ಸಮಾರೋಪ – ಅಂತಿಮ ಎಂಬಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಸುದ್ದಿ360 ದಾವಣಗೆರೆ, ಆ.07:  ಜಿಎಂಐಟಿ ಎಂಬಿಎ ವಿಭಾಗದ ಫೋರಮ್ ದಿಶಾ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶನಿವಾರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಉಡುಗೆ-ತೊಡುಗೆಗಳೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದರು. ಸಮಾರಂಭದಲ್ಲಿ ವಿಭಾಗದ…

ಅರ್ಹರ ಮುಡಿ ಏರಿದ ಎಚ್‌ ಡಿ ದೇವೇಗೌಡ ಪ್ರಶಸ್ತಿ: ಮಾಜಿ ಸಚಿವ ಬಂಡೆಪ್ಪ ಕಾಶಂಪುರ್

ಸುದ್ದಿ360 ದಾವಣಗೆರೆ, ಆ.07:  ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರಿನಲ್ಲಿ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಷಯ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಹೇಳಿದರು. ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಇಂದು ಶ್ರೀ ಎಚ್.ಡಿ. ದೇವೇಗೌಡ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ…

ನೈಜ ಘಟನೆಯಾಧಾರಿತ ‘ತಾಜ್ ಮಹಲ್-2’ ಚಿತ್ರ ಸೆ.2ರಂದು ತೆರೆಗೆ

ಸುದ್ದಿ360 ದಾವಣಗೆರೆ, ಆ.07: ನೈಜ ಘಟನೆ ಆಧಾರಿತ ತಾಜ್ ಮಹಲ್-2 ಕನ್ನಡ ಚಲನಚಿತ್ರ ಸೆ.2ರಂದು ರಾಜ್ಯದ ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರದ ನಟ, ನಿರ್ದೇಶಕ ದೇವರಾಜ್ ಕುಮಾರ್ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ…

ಆ.9ಕ್ಕೆ ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ

ಸುದ್ದಿ360 ದಾವಣಗೆರೆ, ಆ.07: ನಗರದ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಸವಿತಾ ಸಮಾಜದ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆ.9ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಉಪಾಧ್ಯಕ್ಷ ಪಿ.ಬಿ.ವೆಂಕಟಾಚಲಪತಿ ಮಾತನಾಡಿ, ಅಂದು ಬೆಳಿಗ್ಗೆ 10.30ಕ್ಕೆ…

ಎರಡು ಹೆಚ್ಚುವರಿ ಎಸ್.ಡಿ.ಆರ್.ಎಫ್. ತಂಡ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಸುದ್ದಿ360 ಬೆಂಗಳೂರು, ಆ. 06: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ ಡಿ ಆರ್ ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು…

ಕೇಂದ್ರ ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ರಚನೆಗೆ ಆದೇಶ

ಸುದ್ದಿ360 ಬೆಂಗಳೂರು, ಆ. 06:  ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು  ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ…

ಸಮಾಜದ ತಲ್ಲಣಗಳಿಗೆ ಕಲೆಯ ಪ್ರತಿಸ್ಪಂದನೆ ಇರಲಿ

ಕಲಾ ವಿದ್ಯಾರ್ಥಿಗಳಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ. ಮಹೇಂದ್ರ ಕಿವಿಮಾತು ಸುದ್ದಿ360, ದಾವಣಗೆರೆ ಆ.06: ಕಲಾವಿದನಾದವನು ಸಾಮಾಜಿಕ ಬದ್ಧತೆಯನ್ನು ಹೊಂದಿರಬೇಕು. ಸಮಾಜದಲ್ಲಿ ಘಟಿಸುವ ತಲ್ಲಣಗಳಿಗೆ ಚಿತ್ರಕಲಾವಿದನಾದವನು ರಸ್ತೆಗಿಳಿಯುವುದಕ್ಕಿಂತ ತನ್ನ ಕಲೆಯ ಮೂಲಕ ಪ್ರತಿಸ್ಪಂದನೆಯನ್ನು ತೋರಬೇಕು ಎಂಬುದಾಗಿ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಡಿ.…

ದಾವಣಗೆರೆ: ಅತಿವೃಷ್ಠಿ ಅವಘಡಗಳಿಗೆ ಶೀಘ್ರ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿ360, ದಾವಣಗೆರೆ ಆ.06: ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ತಂತಿ ಕಂಬಗಳು ಮುರಿದು ಬಿದ್ದಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕೂಡಲೆ ಅವುಗಳನ್ನು ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ…

ದಾವಣಗೆರೆ: ಜನಸಾಮಾನ್ಯರ ಸಮಸ್ಯೆ ಚರ್ಚಿಸದ ‘ಸಾಮಾನ್ಯ’ ಸಭೆ

ಸುದ್ದಿ360 ದಾವಣಗೆರೆ ಆ.6: ಜನಸಾಮಾನ್ಯರ ಸಮಸ್ಯೆ ಚರ್ಚಿಸಲು ಮಹಾನಗರ ಪಾಲಿಕೆಯಲ್ಲಿ ಸಾಮಾನ್ಯ ಸಭೆಯೇ ನಡೆಯುತ್ತಿಲ್ಲ. ಬರಿಯ ಹಾರಿಕೆ ಉತ್ತರ ನೀಡಿ ಸಾಮಾನ್ಯ ಸಭೆ ಮುಂದೂಡಲಾಗುತ್ತಿದೆ ಎಂಬ ವಿಪಕ್ಷ ನಾಯಕರ ಆರೋಪದ ಬೆನ್ನಲ್ಲೇ ಇಂದು ಸಾಮಾನ್ಯ ಸಭೆ ನಡೆದಿದೆ. ಆರೂವರೆ ತಿಂಗಳ ಬಳಿಕ…

error: Content is protected !!