ಪಬ್ ನಲ್ಲಿ‌ ವಿದ್ಯಾರ್ಥಿಗಳ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತಡೆ –ತಹಬದಿಗೆ ತಂದ ಪೊಲೀಸರು

ಸುದ್ದಿ360 ಮಂಗಳೂರು, ಜು.25: ನಗರದ ಬಲ್ಮಠದ ಪಬ್ ವೊಂದರಲ್ಲಿ‌‌ ಕಾಲೇಜು ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದರೆಂಬ ಕಾರಣದಿಂದ ಬಜರಂಗದಳ ಕಾರ್ಯಕರ್ತರು ಧಾಳಿ ನಡೆಸಿ ತಡೆಯೊಡ್ಡಿದ ಘಟನೆ ಸೋಮವಾರ…

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ…

ನೈಋತ್ಯ ರೈಲ್ವೆ – ಯಾವ ರೈಲುಗಳ ಸೇವೆ ರದ್ದಾಗಿದೆ ಇಲ್ಲಿದೆ ಮಾಹಿತಿ

ಸುದ್ದಿ360, ಜು.25: ದೌಂಡ್ – ಕುರ್ದುವಾಡಿ  ಭಾಗದ ಭಿಗ್ವಾನ್‌ ಮತ್ತು ವಾಷಿಂಬೆ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾರ್ಯಕ್ಕೆ ಸಂಬಂಧಿಸಿದಂತೆ ನಾನ್-ಇಂಟರ್‌ಲಾಕಿಂಗ್ ಕಾಮಗಾರಿಯ ನಿಮಿತ್ತ ಕೇಂದ್ರೀಯ ರೈಲ್ವೆ…

ಇತಿಹಾಸದಿಂದ ದೇಶದ ಉಳಿವು: ಶಾಸಕ ಎಸ್.ಎ. ರವೀಂದ್ರನಾಥ್ ಅಭಿಮತ

ಸುದ್ದಿ360, ದಾವಣಗೆರೆ ಜು.25: ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಇತಿಹಾಸದಲ್ಲಿ ಅಡಕವಾಗಿದೆ. ಹೀಗಾಗಿ ದೇಶದ ಇತಿಹಾಸವನ್ನು ತಿಳಿದುಕೊಳ್ಳುವುದು ಅತಿ ಮುಖ್ಯವಾಗಿದ್ದು, ದೇಶದ ಭದ್ರ ಬುನಾದಿ ಇತಿಹಾದಲ್ಲಿ ಅಡಕವಾಗಿದೆ…

ಬೇಡಿಕೆಗಳ ಈಡೇರಿಕೆಗಾಗಿ ತೀವ್ರ ಹೋರಾಟದ ಅಗತ್ಯವಿದೆ : ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ ಸಿ ಡೋಂಗ್ರೆ

ಸುದ್ದಿ360 ಶಿವಮೊಗ್ಗ, ಜು.25: ಬೆಲೆ ಏರಿಕೆ ನಿಯಂತ್ರಿಸಲಾಗದೆ ಜನಸಾಮಾನ್ಯರ ಬದುಕು ದುಸ್ತರವಾಗಿಸಿರುವ ಸರ್ಕಾರಗಳ ಮುಂದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತೀವ್ರ ಹೋರಾಟದ ಅಗತ್ಯವಿದೆ. ಮತ್ತು ಅದಕ್ಕಾಗಿ ರೂಪರೇಷೆ…

ಭಾನಾಪೂರ ಬಳಿ ನಡೆದ ಅಪಘಾತದಲ್ಲಿ ತಬ್ಬಲಿಗಳಾದ ಮೂವರು ಮಕ್ಕಳು

ಸುದ್ದಿ360 ಕೊಪ್ಪಳ ಜು.25: ಕಳೆದ ವರ್ಷ ತಂದೆಯನ್ನು ಕಳೆದುಕೊಂಡಿದ್ದ ಮಕ್ಕಳು, ಶನಿವಾರ ತಡರಾತ್ರಿ ನಡೆದ ಅಪಘಾತದಲ್ಲಿ ತಾಯಿ ಪಾರವ್ವನನ್ನು ಕಳೆದುಕೊಂಡು ತಬ್ಬಲಿಗಳಾಗಿದ್ದಾರೆ. ಅಪಘಾತದಲ್ಲಿ ತಾಯಿ ಪಾರವ್ವ ಮೃತ…

ಭಾನಾಪುರ ಬಳಿಯ ಅಪಘಾತದಲ್ಲಿ ಬಾಲಕ ಪುಟ್ಟರಾಜು ಆರೋಗ್ಯ ಸ್ಥಿತಿ ಗಂಭೀರ

ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತಪಟ್ಟ ಐದೂ ಜನ…

ಹಾರಂಗಿ: ಸಂಗೀತ ಕಾರಂಜಿ ವೇಳೆ ಕಾಡಾನೆ ಪ್ರತ್ಯಕ್ಷ – ಪ್ರವಾಸಿಗರು ದಿಕ್ಕಾಪಾಲು

ಸುದ್ದಿ360 ಮಡಿಕೇರಿ, ಜು.23: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಉದ್ಯಾನವನದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಪ್ರವಾಸಿಗರು ದಿಕ್ಕಾಪಾಲಾಗಿ ಓಡಿ ಹೋದ ಘಟನೆ ಶನಿವಾರ ಸಂಜೆ ನಡೆದಿದೆ.…

ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ ಮೂರು ದಿನ ಚಿತ್ರೋತ್ಸವ

ಸುದ್ದಿ360 ದಾವಣಗೆರೆ, ಜು.23: ಇಲ್ಲಿನ ವಿದ್ಯಾನಗರ ಮುಖ್ಯರಸ್ತೆಯಲ್ಲಿರುವ ದಾವಣಗೆರೆ ವಿಶ್ವವಿದ್ಯಾಲಯದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜು.25ರಿಂದ 27ರವರೆಗೆ ಮೂರು ದಿನಗಳ ಚಿತ್ರೋತ್ಸವ -2022 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 25ರಂದು ಬೆಳಗ್ಗೆ…

ದುಷ್ಚಟದ ಸ್ನೇಹಿತರೆಡೆ ಅಸಡ್ಡೆ ತೋರದೆ ಸನ್ನಡತೆಯತ್ತ ಕರೆತನ್ನಿ: ಸಿ.ಬಿ. ರಿಷ್ಯಂತ್

ವಿದ್ಯಾರ್ಥಿಗಳು, ಯುವಜನತೆ ಸೇರಿದಂತೆ ನಾಗರಿಕರು ತಮ್ಮ ಸುತ್ತ ಯಾವುದೇ ರೀತಿಯ ತಪ್ಪು ನಡೆದಾಗ ಅದನ್ನು ತಪ್ಪು ಎಂದು ಧೈರ್ಯವಾಗಿ ಹೇಳುವ, ಖಂಡಿಸುವ ಮತ್ತು ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ಸಲಹೆ ನೀಡಿದರು.

error: Content is protected !!