Tag: suddi360

ರಸ್ತೆಯಲ್ಲಿ ಅಪಾಯಕಾರಿ ಗುಂಡಿ – ಬರೀ ಆರೋಪ ಮಾಡದೆ ಪರಿಸ್ಥಿತಿಯ ಹತೋಟಿಗೆ ಮುಂದಾದ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್

ಸದಾ ಟೆಂಡರ್ ಪ್ರಕ್ರಿಯೆ, ಯೋಜನೆ ಸಿದ್ಧತೆಯ ಹಾರಿಕೆ ಉತ್ತರ ನೀಡುವ ಪಾಲಿಕೆ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಸುದ್ದಿ360, ದಾವಣಗೆರೆ, ಜು.19: ದಾವಣಗೆರೆ ಮಹಾನಗರ ಪಾಲಿಕೆ ಕುರಿತು ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವ ಸಂಗತಿಯೊಂದನ್ನು ಸ್ಥಳೀಯ ನಾಗರೀಕರು ಬಯಲಿಗೆಳೆದಿದ್ದಾರೆ. ನರಕಸದೃಶ ಗುಂಡಿಗಳಿಂದ…

ಎಸ್.ಪಿ.ಇ. ಕಾಯಿದೆ ಜಾರಿಗೆ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಒತ್ತಾಯ – ಮನವಿ

ಸುದ್ದಿ360, ದಾವಣಗೆರೆ, ಜು.19: ಔಷಧ ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇರುವ ಎಸ್.ಪಿ.ಇ. ಕಾಯಿದೆಯನ್ನ ಜಾರಿಗೊಳಿಸದೇ  ಔಷಧ ತಯಾರಕ ಕಂಪನಿಗಳು  ಪ್ರತಿನಿಧಿಗಳನ್ನ ಶೋಷಣೆ ಮಾಡುತ್ತಿವೆ ಎಂದು ಆರೋಪಿಸಿ ನಗರದಲ್ಲಿ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ದಾವಣಗೆರೆ ಜಿಲ್ಲಾ ಘಟಕ…

ಸಿಎಂ ಸೂಚನೆ ಮೇರೆಗೆ ದರ ಮರು ಪರಿಷ್ಕರಣೆ ಮಾಡಿದ ಕೆಎಂಎಫ್ – ನೂತನ ದರ ಇಲ್ಲಿದೆ ನೋಡಿ

ಸುದ್ದಿ360, ಬೆಂಗಳೂರು, ಜು.18: ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ. 5 ರಷ್ಟು ಜಿಎಸ್ ಟಿ ಯಿಂದ ದರ ಹೆಚ್ಚಾಗಿತ್ತು ನಂದಿನಿ‌ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಶೇ.5 ಜಿಎಸ್ ಟಿ ಆಕರಣೆಯಿಂದ ಹೆಚ್ಚಾಗಿದ್ದ ದರ ಮರು ಪರಿಷ್ಕರಣೆ ಮಾಡಿದ…

ಆಗಸ್ಟ್ 12ಕ್ಕೆ ಗಾಳಿಪಟ-2 ರಾಜ್ಯಾದ್ಯಂತ ತೆರೆಗೆ

ಸುದ್ದಿ360, ಬೆಂಗಳೂರು, ಜು.18: ರೋಚಕ ತಿರುವುಗಳನ್ನೊಳಗೊಂಡ, ಹಾಸ್ಯಭರಿತ ಪ್ರಸಂಗಗಳೊಂದಿಗೆ ಸಾಗುವ ಪ್ರಯಾಣದ ಮೂವರು ಹುಡುಗರು ಮತ್ತು ಅವರ ಪ್ರೇಮಗಳ ಕತೆ ಹೊಂದಿರುವ ಗಾಳಿಪಟ-2 ಚಲನಚಿತ್ರ ಮುಂಬರುವ ಆಗಸ್ಟ್ 12ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ, ಮಡೆನೂರು…

ಜು.20ರಿಂದ 5 ದಿನಗಳ ಯೋಗ ಜೀವನ ದರ್ಶನ-2022

ಸುದ್ದಿ360, ಬೆಂಗಳೂರು, ಜು.18: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ ಪತಂಜಲಿ ಯೋಗ ಫೌಂಡೇಶನ್ ವತಿಯಿಂದ ಜುಲೈ, 20 ರಿಂದ 24 ರವರೆಗೆ ನಗರದ 8 ಕಡೆಗಳಲ್ಲಿ ಯೋಗ ಜೀವನ ದರ್ಶನ-2022 ಹಮ್ಮಿಕೊಳ್ಳಲಾಗಿದೆ ಎಂದು ಯೋಗ ಫೌಂಡೇಶನ್ನಿನ ಸಂಚಾಲಕ ಟಿ.ವಿ.ವಿ…

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ…

ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ, ವ್ಯಕ್ತಿ ಪೂಜೆಗಲ್ಲ: ಎಸ್ ಎಸ್ ಮಲ್ಲಿಕಾರ್ಜುನ್

ಸಿದ್ದರಾಮಯ್ಯ ಅಮೃತಮಹೋತ್ಸವ ಅಭಿಮಾನಿಗಳಿಂದಲೇ ರೂಪುಗೊಂಡಿರುವ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.18: ಸಿದ್ದರಾಮಯ್ಯ ಅವರು ನಮ್ಮ ಬಲವಂತಕ್ಕೆ ಮಣಿದು ಅಮೃತ ಮಹೋತ್ಸವಕ್ಕೆ ಒಪ್ಪಿ  ಸಮ್ಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ ಇದೆಯೇ ಹೊರತು ವ್ಯಕ್ತಿ ಪೂಜೆಗಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ…

ಬಿಜೆಪಿಯವರಿಗೆ ಅಭಿವೃದ್ಧಿಯ ಇಚ್ಛಾಶಕ್ತಿ ಇಲ್ಲ – ಎಸ್ ಎಸ್ ಮಲ್ಲಿಕಾರ್ಜುನ್ ಆರೋಪ

ಸುದ್ದಿ360, ದಾವಣಗೆರೆ, ಜು.18:  ಯಾವುದೇ ಕಾಮಗಾರಿಗಳು ಪರಿಪೂರ್ಣಗೊಳ್ಳಲು ಕ್ರಮಬದ್ಧವಾದ ಯೋಜನೆ ಇರಬೇಕು. ಆದರೆ ಬಿಜೆಪಿ ಜನಪ್ರತಿನಿಗಳಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇಚ್ಛಾಶಕ್ತಿ ಇಲ್ಲ ಎಂದು ನಗರದಲ್ಲಿನ ಕಾಮಗಾರಿಗಳ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್  ಆರೋಪಿಸಿದರು. ನಗರದ ಹೊರವಲಯದ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ…

ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ತೇರಿನ ಯಶಸ್ವೀ ಸಂಚಾರ – ಚಿತ್ರದುರ್ಗಕ್ಕೆ ಮುಂದುವರೆದ ಸಂಚಾರ

ಸುದ್ದಿ360, ದಾವಣಗೆರೆ, ಜು.18: ಸ್ವರಾಜ್ಯಕ್ಕೆ 75 ರ ಸಂಭ್ರಮಕ್ಕಾಗಿ ಯುವಾಬ್ರಿಗೇಡ್ ಆಯೋಜಿಸಿರುವ ಕನ್ನಡ ತೇರು ಭಾನುವಾರದಂದು ದಾವಣಗೆರೆ ಜಿಲ್ಲೆಯ ವಿವಿಧ ಭಾಗದಲ್ಲಿ ಸಂಚರಿಸಿತು. ಹೆಬ್ಬಾಳು ಗ್ರಾಮದಲ್ಲಿ ಬೆಳಗ್ಗೆ ಶ್ರೀ ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳಿಂದ ಕನ್ನಡತೇರಿನ ಪೂಜೆ ಹಾಗೂ ಸ್ವಾಗತದೊಂದಿಗೆ…

ದಾವಣಗೆರೆಯಲ್ಲಿ ಯುವಾಬ್ರಿಗೇಡ್ ನಿಂದ ಕನ್ನಡ ತೇರಿನ ಯಶಸ್ವಿ ನಗರ ಸಂಚಾರ

ಸುದ್ದಿ360, ದಾವಣಗೆರೆ, ಜು.16: ಸ್ವರಾಜ್ಯಕ್ಕೆ 75 ರ ಸಂಭ್ರಮಕ್ಕಾಗಿ ಯುವಾಬ್ರಿಗೇಡ್ ಆಯೋಜಿಸಿರುವ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಸಂಚಾಲಕ ಕೆ.ಎಸ್. ಗಜೇಂದ್ರ  ಶನಿವಾರ ಬೆಳಿಗ್ಗೆ 8 ಗಂಟೆಗೆ  ನಗರ ದೇವತೆ ಶ್ರೀ ದುರ್ಗಾಂಬಿಕ ದೇವಸ್ಥಾನ ಸನ್ನಿಧಿಯಲ್ಲಿ…

error: Content is protected !!