ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ

guarantee-dokha-state-will-bi-in-darkness-basavaraja-bommai

‘ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ’ ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ … Read more

‘ರಾಜ್ಯ ಸರ್ಕಾರದ ಜನ ವಿರೋಧಿ ನೀತಿ’ –  ಬಿಜೆಪಿ ಪ್ರತಿಭಟನೆ

ಸುದ್ದಿ360 ಬೆಂಗಳೂರು ಸೆ.8:  ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು ಶಾಸಕರು ಪಾಲ್ಗೊಂಡಿದ್ದಾರೆ.

ಸೆ.9: ದಾವಣಗೆರೆ ಜಿಲ್ಲಾ ಕ.ಸಾ.ಪ.ದಿಂದ ‘ಗ್ರಾಮೀಣ ಸಿರಿ’ – ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ

ಸುದ್ದಿ360 ದಾವಣಗೆರೆ, ಸೆ. 7: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ‘ಗ್ರಾಮೀಣ ಸಿರಿ’ ಹಾಗೂ ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ ಸೆ.9ರ ಶನಿವಾರ ನಗರದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಿದೆ. ಸಮಾರಂಭವು ಅಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಚಂದ್ರ ಇವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಬಿ. ವಾಮದೇವಪ್ಪನವರ  ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಾನಪದ … Read more

ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವ ಪಾದಯಾತ್ರೆಯಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿ360, ದಾವಣಗೆರೆ, ಸೆ.7: ಎಐಸಿಸಿ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪನವರ ನೇತೃತ್ವದಲ್ಲಿ ದಾವಣಗೆರೆ ನಗರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ಪಾದಯಾತ್ರೆಯನ್ನು ಡಾ. ಪ್ರಭ ಮಲ್ಲಿಕಾರ್ಜುನ್ ಉದ್ಘಾಟನೆ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರಿಗೆ ಭಾರತ್ ಜೋಡೋ ಯಾತ್ರೆಯ ಮೊದಲ ವರ್ಷದ ವಾರ್ಷಿಕೋತ್ಸವದ ಶುಭಾಶಯ … Read more

ಗಣೇಶ ಹಬ್ಬ – ಈದ್‍ ಮಿಲಾದ್‍ಗೆ ಮುನ್ನ ನಾಗರೀಕ ಸೌಹಾರ್ಧತೆ ಸಭೆ – ಅಭಿಪ್ರಾಯ ಸಲಹೆಗೆ ಕಿವಿಯಾದ ಜಿಲ್ಲಾ ವರಿಷ್ಠರು

ಸುದ್ದಿ360, ದಾವಣಗೆರೆ ಸೆ.6: ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಉಮಾ ಪ್ರಶಾಂತ್ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಛೇರಿ ಸಬಾಂಗಣದಲ್ಲಿ ನಾಗರೀಕ ಸೌಹಾರ್ಧತೆ ಸಭೆ ನಡೆಯಿತು. ಸಭೆಯಲ್ಲಿ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬವನ್ನು ಎಲ್ಲಾ ನಾಗರಿಕರು ಸೌಹಾರ್ಧಯುತವಾಗಿ ಆಚರಿಸಲು ತಿಳಿಸಲಾಯಿತು.   ಸಭೆಯಲ್ಲಿ ವಿವಿಧ ಕೋಮಿನ ಮುಖಂಡರುಗಳು ಹಾಗು ಮಹಾನಗರ ಪಾಲಿಕೆಯ ಸದಸ್ಯರುಗಳು ಗಣೇಶ ಹಬ್ಬ ಹಾಗು ಈದ್ … Read more

ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಕೃಷ್ಣ-ರಾಧೆಯರ ಕಲರವ – ಪದ್ಮಾವತಿ ಡಿ ವೆರ್ಣೇಕರ್ ಇವರಿಗೆ ಪ್ರತಿಭಾ ಅಕಾಡೆಮಿಯಿಂದ ಬೆಸ್ಟ್ ಟೀಚರ್ ಪ್ರಶಸ್ತಿ

ಸುದ್ದಿ360, ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಶಾಲೆಯ ತುಂಬೆಲ್ಲಾ ಕೃಷ್ಣ- ರಾಧೆಯ ಅಲಂಕಾರದೊಂದಿಗೆ ಆಗಮಿಸಿದ್ದ ಚಿಣ್ಣರ ಕಲರವ ಕಾರ್ಯಕ್ರಮಕ್ಕೆ ಮೆರುಗು ನೀಡಿತ್ತು. ಮಕ್ಕಳು ಶ್ರೀಕೃಷ್ಣನ ನುಡಿಗಳು, ಭಗವದ್ಗೀತಾ ಪಠಣ, ಹಾಡು ಮತ್ತು   ನೃತ್ಯಗಳನ್ನು  ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅಂತರದಲ್ಲಿ ಕಟ್ಟಿದ್ದ  ಬೆಣ್ಣೆಯ ಮಡಕೆಯನ್ನು ಒಡೆದು ಬೆಣ್ಣೆ ಕದಿಯುವ ರೂಪಕವನ್ನು ನೃತ್ಯದ ಮೂಲಕ ನಡೆಸಿಕೊಟ್ಟ  ಕೃಷ್ಣ ಮತ್ತು ರಾಧೆ ವೇಶಾಧಾರಿ … Read more

ಮಾಯಕೊಂಡ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸ- ಜಿಲ್ಲಾಧಿಕಾರಿ, ಸಿ.ಇ.ಒ ಭೇಟಿ ಪರಿಶೀಲನೆ

ಸುದ್ದಿ360, ದಾವಣಗೆರೆ, ಸೆ.9: ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.9 ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಮಂಗಳವಾರ ರಾತ್ರಿಯ ಊಟಕ್ಕೆ ಮಾಡಲಾದ ಅನ್ನ ಸರಿಯಾಗಿ ಬೇಯಿಸದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿರುತ್ತದೆ. ಈ ವಿದ್ಯಾರ್ಥಿಗಳನ್ನು ತಕ್ಷಣ … Read more

ಮಕ್ಕಳಲ್ಲಿ ಶಿಸ್ತು- ಸಂಸ್ಕಾರಕ್ಕೆ ಶಿಕ್ಷಕರ ಪಾತ್ರ ದೊಡ್ಡದು: ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ ಅಭಿಮತ

ಸುದ್ದಿ360, ದಾವಣಗೆರೆ: ಮಕ್ಕಳಲ್ಲಿ ಶಿಸ್ತು ಮತ್ತು ಸಂಸ್ಕಾರವನ್ನ ಹೇಳಿಕೊಡುವಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಾವಣಗೆರೆ ದಕ್ಷಿಣ ವಿಭಾಗದಿಂದ ಶಿಕ್ಷಕರ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ತಾಯಿಯೇ ಮೊದಲ ಗುರು ಹಾಗೂ ಶಿಕ್ಷಕರೇ ಎರಡನೇ ಗುರು ಎಂದು ತಿಳಿಸಿದರು. ಮಕ್ಕಳು ಉತ್ತಮ ಶಿಕ್ಷಣದೊಂದಿಗೆ ಭಾರತಾಂಬೆಯ ಹೆಮ್ಮೆಯ ಮಕ್ಕಳಾಗಿ ಹೊರಹೊಮ್ಮುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಕ.ರಾ.ಮ.ಸಾ.ಪ. ದಾವಣಗೆರೆ ದಕ್ಷಿಣ … Read more

ದಾವಣಗೆರೆ – ಆ.30 ರಂದು ವಾಕ್ ಇನ್ ಇಂಟರ್‍ವೀವ್

ಸುದ್ದಿ360 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್ ಇನ್ ಇಂಟರ್‍ವೀವ್ ಅನ್ನು ಆಯೋಜಿಸಲಾಗಿದೆ. ವಾಕ್ ಇನ್ ಇಂಟರ್‍ವೀವ್‍ನಲ್ಲಿ ದಾವಣಗೆರೆಯ ಎಲ್ & ಟಿ ಫೈನಾನ್ಸಿಯಲ್ ಸರ್ವೀಸಸ್ ಇವರು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಮೈಕ್ರೋ ಲೋನ್ ಆಫೀಸರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ … Read more

ನೂರು ದಿನದಲ್ಲಿ ದಿಕ್ಕುತಪ್ಪಿದ ಸರ್ಕಾರ : ಬಸವರಾಜ ಬೊಮ್ಮಾಯಿ

ಭ್ರಷ್ಟಾಚಾರದಲ್ಲಿ ಹಗಲು ದರೋಡೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ ಆರೋಪ ಸುದ್ದಿ360, ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ ಕೈಕೊಟ್ಟ ಯೋಜನೆಗಳು ಹಳಿ ತಪ್ಪಿದ ಆಡಳಿತ ಪುಸ್ತಕವನ್ನು ಬಿಜೆಪಿ ರಾಜ್ಯಾಧ್ಯಕ್ಷ … Read more

error: Content is protected !!