ಆ.30 ರಂದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಚಾಲನಾ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ
ಸುದ್ದಿ360 ದಾವಣಗೆರೆ: ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ರಾಜ್ಯದ್ಯಾಂತ ಚಾಲನೆ ನೀಡಲಾಗುತ್ತಿದೆ. ದಾವಣಗೆರೆ ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಮತ್ತು ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ವೇದಿಕೆ ಹಾಗೂ ನೇರಪ್ರಸಾರದ ಸಿದ್ದತೆ ಸೇರಿದಂತೆ ಆಗಮಿಸುವ ಫಲಾನುಭವಿಗಳಿಗೆ ಊಟೋಪಚಾರದ ಬಗ್ಗೆ ಕೈಗೊಂಡಿರುವ ಸಿದ್ದತೆಯನ್ನು ಜಿಲ್ಲಾಧಿಕಾರಿ ಡಾ. ವೆಂಕಟೇಶ್ … Read more