ದಾವಣಗೆರೆ ಕೇಂದ್ರೀಯ ವಿದ್ಯಾಲಯದಲ್ಲಿ ‘ವನಮಹೋತ್ಸವ’ ಆಚರಣೆ

ಸುದ್ದಿ360 ದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಾವಣಗೆರೆ ದಕ್ಷಿಣ ವಿಭಾಗ ಹಾಗೂ ಅರಣ್ಯ ಇಲಾಖೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವನಮಹೋತ್ಸವ ಪ್ರಯುಕ್ತ ನಗರದ ಕೊಂಡಜ್ಜಿ ರಸ್ತೆಯಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಸಸಿಗಳನ್ನು ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮಕ್ಕಳಿಗೆ ಮರಗಳನ್ನು ಬೆಳೆಸುವ ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಮಕ್ಕಳು ಸಸಿ ನೆಡುವಿಕೆಯಲ್ಲಿ ಪಾಲ್ಗೊಂಡು ಅವುಗಳನ್ನು ಸಸಿಗಳ ಪಾಲನೆ ಮಾಡುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಪರಿಷತ್ತಿನ ಅಧ್ಯಕ್ಷರಾದ ಡಾ. … Read more

ಜಿಲ್ಲಾ ಕ ಸಾ ಪ ವತಿಯಿಂದ ಡಾ.ಪ್ರಭಾ ಮಲ್ಲಿಕಾರ್ಜುನ್ ರವರಿಗೆ ಆತ್ಮೀಯ ಸನ್ಮಾನ

davangere-kasapa-honoured-dr-prabha-mallikarjun

 ಸುದ್ದಿ360 ದಾವಣಗೆರೆ :  ನಗರದ ಕುವೆಂಪು ಕನ್ನಡ ಭವನದಲ್ಲಿ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕುವೆಂಪು ಕನ್ನಡ ಭವನಕ್ಕೆ ಪ್ರಥಮ ಬಾರಿಗೆ ಆಗಮಿಸಿದ್ದ ಡಾ ಪ್ರಭಾಮಲ್ಲಿಕಾರ್ಜುನ್ ರವರನ್ನು ಜಿಲ್ಲಾ ಕ ಸಾ ಪ ಪರವಾಗಿ ಅಧ್ಯಕ್ಷರಾದ ಬಿ ವಾಮದೇವಪ್ಪ ನವರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ  ಡಾ. ಪ್ರಭಾ ಮಲ್ಲಿಕಾರ್ಜುನ್ ರವರ ವೈವಿಧ್ಯಮಯವಾದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಹೀಗೆ ಅವರ ಸೇವೆ ನಿರಂತರವಾಗಿ ಮುಂದುವರೆಯಲಿ ಎಂದು … Read more

ಬೈಕ್‍ ಕಳ್ಳನ ಬಂಧನ 5 ಬೈಕ್ ವಶ

bike-thief-arrested-5-bikes-seized

ಸುದ್ದಿ360ದಾವಣಗೆರೆ: ಬೈಕ್ ಕಳವು ಮಾಡುತ್ತಿದ್ದ ಆರೋಪಿಯನ್ನು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಿಂದ ಈ ಕೃತ್ಯ ಬೆಳಕಿಗೆ ಬಂದಿದ್ದು, ನಗರದ ರಾಮ ಮಂದಿರ ಪಾರ್ಕ್ ಬಳಿ ಜು.7ರಂದು ನಿಲ್ಲಿಸಿದ್ದ ಬೈಕ್ ಕಳುವಾದ ಬಗ್ಗೆ ಪವನ್ ಎಂಬುವರು ಬಡಾವಣೆ ಠಾಣೆಗೆ ದೂರು ನೀಡಿದ್ದರು. ನಗರವಾಸಿ ಶಾಹೀದ್(21)ಬಂಧಿತ ಆರೋಪಿಯಾಗಿದ್ದು, ಈತನಿಂದ 1.30 ಲಕ್ಷ ರೂ. ಮೌಲ್ಯದ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮಾನಸ್ಪದವಾಗಿ ಓಡಾಡುತ್ತಿದ್ದ ಈತನನ್ನು ತಡೆದು ವಿಚಾರಿಸಿದಾಗ ಕಳ್ಳತನ ಒಪ್ಪಿಕೊಂಡಿದ್ದಾನೆ. … Read more

‘ಘಂಟೆ ಹೊಡೆಯಲು ಸಿದ್ಧ’ – ದಿನೇಶ್‍ ಶೆಟ್ಟಿ ಸವಾಲು ಸ್ವೀಕರಿಸಿದ ಯಶವಂತರಾವ್‍ ಜಾಧವ್  

Yashwantrao Jadhav accepted the challenge

ದಿನಾಂಕ ನಿಗದಿ ಮಾಡಿ – ‘ಎಸ್‍ಎಸ್‍ಎಸ್‍ ಮತ್ತು ಎಸ್ಎಸ್ ಮಲ್ಲಿಕಾರ್ಜುನ್ ದುಗ್ಗಮ್ಮನ ಗುಡಿಗೆ ಬರಲಿ’ ಸುದ್ದಿ360 ದಾವಣಗೆರೆ:  ದಾಖಲೆಗಳಿಲ್ಲದೆ ನಾನು ಮಾತಾಡಲ್ಲ. ಹಗಲು ದರೋಡೆ ಮಾಡಿರುವವರೇ ಆರೋಪ ಮಾಡಿರುವುದು ಹಾಸ್ಯಾಸ್ಪದ. ಯಾವ ಸಮಯಕ್ಕೆ ಕರೆದರೂ ನಾವು ದುರ್ಗಮ್ಮನ ಗುಡಿಗೆ ಬಂದು  ಘಂಟೆ ಹೊಡೆಯಲು ನಾನು ಮತ್ತು ಸಿದ್ದೇಶ್ವರ ಸಿದ್ಧರಿದ್ದೇವೆ. ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್‍ ಎಸ್‍ ಮಲ್ಲಿಕಾರ್ಜುನ್‍ ಬರಲಿ. ದಿನೇಶ್‍ ಶೆಟ್ಟಿಯವರ ಸವಾಲನ್ನು ನಾವು ಸ್ವೀಕರಿಸಿದ್ದೇವೆ ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು. … Read more

ಅಧಿಕಾರಿಗಳ ಆಂಗ್ಲ ದರ್ಬಾರ್ : ‘ಎಚ್ಚೆತ್ತುಕೊಳ್ಳದಿದ್ದರೆ ಕರವೇಯಿಂದ ಘೇರಾವ್‍ ಎಚ್ಚರ’

ಸುದ್ದಿ360 ದಾವಣಗೆರೆ : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೊನ್ನೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧಿಕಾರಿಗಳ ಆಂಗ್ಲ ದರ್ಬಾರ್ ನಿಂದ ಕೂಡಿತ್ತು ಎಂಬುದಾಗಿ ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ತೀವ್ರವಾಗಿ ಖಂಡಿಸಿದ್ದು, ಮುಂದುವರೆದಲ್ಲಿ ಇಂತಹ ಸಭೆಗಳ ಮೇಲೆ ಕರವೇ ದಾಳಿ ನಡೆಸಿ ಅಧಿಕಾರಿಗಳಿಗೆ ಘೇರಾವ್ ಮಾಡಲಾಗುವುದು ಎಂದು ವೇದಿಕೆ ಜಿಲ್ಲಾಧ್ಯಕ್ಷರಾದ ಎಂ.ಎಸ್.ರಾಮೇಗೌಡ ಎಚ್ಚರಿಸಿದ್ದಾರೆ. ಸಭೆಯಲ್ಲಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಭಾಗವಹಿಸಿದ್ದ  ಗುಂಜನ್ ಕೃಷ್ಣರವರು ಜಿಲ್ಲೆಯ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲೆ … Read more

ಜು.19ರಿಂದ ಗೃಹಲಕ್ಷ್ಮೀಗೆ ಅರ್ಜಿ ಆರಂಭ:  ಅರ್ಜಿ ಸಲ್ಲಿಕೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು…

gruhalakshmi-karnataka-suddi360

ಸುದ್ದಿ360 ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (gruha lakshmi) ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Minister of Women and Child Welfare) ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ ಮನೆ ಯಜಮಾನಿಗೆ ಈ ಯೋಜನೆಯ ಹಣ ದೊರೆಯಲಿದ್ದು, ಯಾವುದೇ ಕಡೆಯ ದಿನಾಂಕ … Read more

‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಮಹಿಳಾ ಶಕ್ತಿ ಮುಂದಾಗಬೇಕು’

NFIW ಮಹಿಳಾ ಸಂಘಟನಾ ಸಭೆಯಲ್ಲಿ ಸಿಪಿಐ ಮುಖಂಡ ಕಾಂ. ಆನಂದರಾಜ್ ಸುದ್ದಿ360 (suddi360) ದಾವಣಗೆರೆ (davangere news):  ಎಲ್ಲಾ ಹೋರಾಟಗಳ ಪೈಕಿ ಮಹಿಳಾ ಶಕ್ತಿಯ ಹೋರಾಟ ಬಹಳ ಮಹತ್ವ ಪಡೆದುಕೊಂಡಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ( ಜಿಲ್ಲಾ ಮುಖಂಡರಾದ ಕಾಂ. ಆನಂದರಾಜ(anandaraj) ರವರು ಹೇಳಿದರು. ಅವರಿಂದು ದಾವಣಗೆರೆ ಅಶೋಕ ರಸ್ತೆಯಲ್ಲಿರುವ ಕಾಂ ಪಂಪಾಪತಿ ಭವನದಲ್ಲಿ NFIW ಅಖಿಲ ಭಾರತ ಮಹಿಳಾ ಒಕ್ಕೂಟದ ಜಿಲ್ಲಾ ಸಂಘಟನಾ ಸಭೆ ಉದ್ಘಾಟಿಸಿ ಮಾತನಾಡುತ್ತ ಮಹಿಳೆಯರ ಹೋರಾಟಕ್ಕೆ ಯಾವುದೇ ಸರ್ಕಾರಗಳು ಮಣಿಯುತ್ತವೆ … Read more

ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಉತ್ತರ ಖಂಡಿಸಿ ಬಿಜೆಪಿ ಸಭಾತ್ಯಾಗ

ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭ: ಬಸವರಾಜ ಬೊಮ್ಮಾಯಿ ಸುದ್ದಿ360 ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲ ಎಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು ಮೂರು ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಕ್ಕೆ ಆಕ್ಷೇಪಿಸಿ ತಿರುಗೇಟು ನೀಡಿ ಬಸವರಾಜ ಬೊಮ್ಮಾಯಿ … Read more

ಅಪಘಾತ – ವೈದ್ಯ ವಿದ್ಯಾರ್ಥಿ ಸಾವು – ಆರ್ಯುರ್ವೇದ ವಿದ್ಯಾರ್ಥಿಗಳ ಪ್ರತಿಭಟನೆ

davangere-ayurvedic-student-accident

ಸುದ್ದಿ360 ದಾವಣಗೆರೆ (Davangere) : ನಗರದ ಪಿ.ಬಿ. ರಸ್ತೆಯ ಬಾತಿ ಕೆರೆ ಬಳಿ ಇರುವ ಆಯುರ್ವೇದ ಕಾಲೇಜು (ayurvedic college) ಸಮೀಪ  ರಸ್ತೆ ದಾಟುತ್ತಿದ್ದ ಆಯುರ್ವೇದ ವಿದ್ಯಾರ್ಥಿಗೆ  ಹಾಲಿನ ಡೇರಿ ವಾಹನ ಡಿಕ್ಕಿ ಹೊಡೆದ ಪರಿಣಾಮ  ಗಂಭೀರವಾಗಿ ಗಾಯಗೊಂಡಿದ್ದ ಆಯುರ್ವೇದ ವಿದ್ಯಾರ್ಥಿ (ayurvedic student) ಆಸ್ಪತ್ರೆಗೆ (hospital) ಸಾಗಿಸುತ್ತಿದ್ದ ಮಾರ್ಗಮಧ್ಯೆ ಮೃತ ಪಟ್ಟಿರುವ (passed away) ಘಟನೆ ಬುಧವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿ ಡಾ. ಮನೋಜ್‍ ಕುಮಾರ್(20) ದಾವಣಗೆರೆಯ ಎಚ್‌ಕೆಆರ್ ನಗರ ನಿವಾಸಿ ಶಿವಕುಮಾರಸ್ವಾಮಿಯವರ ಪುತ್ರ. … Read more

ದಾವಣಗೆರೆ: ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ಕಿರಿಕಿರಿ- ಮಹಾನಗರ ಪಾಲಿಕೆ ಮೇಯರ್ ವಿನಾಯಕ್‍ ಪೈಲ್ವಾನ್ ಸ್ಥಳಕ್ಕೆ ಭೇಟಿ

davangere-corporation-mayor-spot-visit

ತ್ವರಿತ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಮೇಯರ್ ಸೂಚನೆ ಸುದ್ದಿ360 ದಾವಣಗೆರೆ: ನಗರದ ಕೆಲವೆಡೆ ನಡೆಯುತ್ತಿರುವ ನಿರ್ಮಾಣ ಕಾಮಗಾರಿ(construction) ಗಳು ಶೀಘ್ರಗತಿಯಲ್ಲಿ ಸಾಗುತ್ತಿಲ್ಲ ಮತ್ತು ಇದರಿಂದ ಪಾದಚಾರಿಗಳು, ವಾಹನ ಸವಾರರು ಸೇರಿದಂತೆ ಸಾರ್ವಜನಿಕರಿಗೆ ಕಿರಿಕಿರಿ(annoyance)ಯಾಗುತ್ತಿದೆ ಎಂಬ ದೂರು(complaints)ಗಳು ಸಾರ್ವಜನಿಕರಿಂದ ಕೇಳಿಬಂದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮೇಯರ್ (Municipal Corporation Mayor) ವಿನಾಯಕ್‍ ಪೈಲ್ವಾನ್ ಹಾಗೂ ವಿರೋಧಪಕ್ಷದ ಮಾಜಿ ನಾಯಕ ಗಡಿಗುಡಾಳ್ ಮಂಜುನಾಥ್‍ ಅಧಿಕಾರಿಗಳ ಜೊತೆ ಇಂದು ಸ್ಥಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ನಗರದ ಕೆಟಿಜೆ ನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ … Read more

error: Content is protected !!