ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಎಆರ್‌ಜಿ ವಿದ್ಯಾರ್ಥಿ ಉಮೇಶ್ ಗೆ ಚಿನ್ನ
ಸುದ್ದಿ360 ದಾವಣಗೆರೆ, ಜು.13: ಥಾಯ್ಲೆಂಡ್‌ನ ಸ್ಪೋರ್ಟ್ಸ್ ಯೂನಿವರ್ಸಿಟಿ ಆಫ್ ಚೌನಬುರಿ ವತಿಯಿಂದ ಜೂನ್ ತಿಂಗಳಲ್ಲಿ ಆಯೋಜಿಸಿದ್ದ ಥಾಯ್ಲೆಂಡ್ ಸೌಥ್ ಏಷಿಯನ್ ಗೇಮ್ಸ್-2022ರ ಕುಸ್ತಿ ಪಂದ್ಯದಲ್ಲಿ ನಗರದ ಎಆರ್‌ಜಿ ಕಾಲೇಜು ವಿದ್ಯಾರ್ಥಿ ಬಿ. ಉಮೇಶ ಚಿನ್ನದ ಪದಕ ಗೆದ್ದಿದ್ದಾರೆ. ಪಂದ್ಯಾವಳಿಯ 65 ಕೆ.ಜಿ ವಿಭಾಗದಲ್ಲಿ ಭಾರತವನ್ನು ಪ್ರತಿನಿಸಿದ್ದ ಎಆರ್‌ಜಿ ಕಾಲೇಜು ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಉಮೇಶ್, ಮಲೇಶಿಯಾ ಕುಸ್ತಿಪಟು ವಿರುದ್ಧ 10-00 ಅಂತರದಲ್ಲಿ ಭರ್ಜರಿ ಗೆಲುವು ಸಾಸಿದರು. ಬಿ. ಉಮೇಶ ಈಗಾಗಲೇ ಮೂರು ರಾಷ್ಟ್ರೀಯ ಪದಕಗಳ ಸಾಧನೆ … Read more