ದಾವಣಗೆರೆಯಲ್ಲಿ ಸಂಚಾರಿ ನಿಯಮ ಅರಿವು ಮೂಡಿಸುವ ಚಂದದ ಕಲಿಕೆಯ ‘ಟ್ರಾಫಿಕ್ ಅವೇರ್ನೆಸ್ ಪಾರ್ಕ್’ – ನೀವೂ ಒಮ್ಮೆ ಭೇಟಿ ನೀಡಿ…
ಸುದ್ದಿ360 ದಾವಣಗೆರೆ ಜ.11: ರಸ್ತೆ ಮೇಲಿನ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಸ್ತೆಬದಿಯಲ್ಲಿನ ಸಂಚಾರಿ ನಿಯಮಗಳ ಸೂಚನಾ ಫಲಕಗಳ ಬಗ್ಗೆ ವಿದ್ಯಾರ್ಥಿದಿಸೆಯಿಂದಲೇ ಅರಿವು ಮೂಡಿಸಿದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅಭಿಪ್ರಾಯಪಟ್ಟರು. ನಗರದ ನಿಜಲಿಂಗಪ್ಪ ಬಡಾವಣೆಯ ಶ್ರೀಮತಿ ಗಂಗೂಬಾಯಿ ಹಾನಗಲ್ಲ ಉದ್ಯಾನವನ (ಗಸೆಗಸೆ ಪಾರ್ಕ್) ದಲ್ಲಿ ನಿರ್ಮಿಸಲಾಗಿದ್ದ ‘‘ಸಂಚಾರ ಜಾಗೃತಿ ಉದ್ಯಾನವನ’ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ 24ಕ್ಕೂ ಹೆಚ್ಚು ಸೂಚನಾ … Read more