ಮಾ.17: ಉಡುತಡಿಯಲ್ಲಿ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ
ಸುದ್ದಿ360 ಶಿವಮೊಗ್ಗ ಮಾ. 16: ಶಿಕಾರಿಪುರ ತಾಲೂಕಿನ ಉಡುತಡಿಯಲ್ಲಿ ಮಾ. 17ರ ಶುಕ್ರವಾರದಂದು ಮಧ್ಯಾಹ್ನ 12.30ಕ್ಕೆ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಲಿದ್ದಾರೆಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. 77 ಅಡಿ ಎತ್ತರದ ಈ ಪುತ್ಥಳಿಯು…