ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ
ಸುದ್ದಿ360, ದಾವಣಗೆರೆ, ಜು.10: ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ…