ವಿ.ಡಿ. ಸಾವರ್ಕರ್ ವಿವಾದ – ಡಾ. ಎಂ.ಬಿ. ಪಾಟೀಲ ಹೇಳಿದ್ದೇನು ?
ಕಾಂಗ್ರೆಸ್ ನಿಂದ ಕನ್ನಡ ಹೋರಾಟಗಾರರ ರಥಯಾತ್ರೆ ಸುದ್ದಿ360 ವಿಜಯಪುರ, ಆ.25: ಬಿಜೆಪಿಯಿಂದ ವಿ.ಡಿ.ಸಾವರ್ಕರ್ ರಥಯಾತ್ರೆಗೆ ಪ್ರತ್ಯುತ್ತರವಾಗಿ ಕನ್ನಡ ನಾಡಿನ ಹೋರಾಟಗಾರರ ರಥಯಾತ್ರೆಗೆ ಕಾಂಗ್ರೆಸ್ ಸಿದ್ದವಾಗಿದೆ. ವೀರ ರಾಣಿ ಕಿತ್ತೂರ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಸುರಪುರ ನಾಯಕರು….ಹೀಗೆ ಅನೇಕ ಹೋರಾಟಗಾರರನ್ನು ಗೌರವಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ. ಪಾಟೀಲ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಪಾಟೀಲರು, ಬಿಜೆಪಿಗೆ ಕನ್ನಡದ ಹೋರಾಟಗಾರರು ಬೇಡವಾ? ಅವರ ಫೋಟೋ ತೆಗೆದುಕೊಂಡು ರಥ ಯಾತ್ರೆ ಮಾಡಲಿ, ಹಲಗಲಿಯ … Read more