12ನೇ ಶತಮಾನದ ವಚನ ಸಾಹಿತ್ಯ ಸಾರ್ವಕಾಲಿಕ
ಶರಣರ ಸಮ ಸಮಾಜದ ಮಾರ್ಗದಲ್ಲಿ ಸಾಗಬೇಕಿದೆ : ಡಾ.ಬಿ.ಪಿ. ಕುಮಾರ್ ಸುದ್ದಿ360, ದಾವಣಗೆರೆ, ಜು.9: ವಚನಗಳಲ್ಲಿ ಜಾತಿ, ಮತ, ಪಂಥ, ವರ್ಗ, ವರ್ಣ, ಲಿಂಗ ತಾರತಮ್ಯ, ಪ್ರಾದೇಶಿಕ ಭಿನ್ನತೆ ಹೀಗೆ ಹತ್ತು ಹಲವಾರು ತಾರತಮ್ಯದ ವಿಚಾರಗಳಿಗೆ ಪರಿಹಾರ ಸೂಚಿಸಲಾಗಿದ್ದು, ಶರಣರು ಹಾಕಿಕೊಟ್ಟ ಸಮ ಸಮಾಜದ ಮಾರ್ಗದಲ್ಲಿ ನಮಗೆ ಸಾಗಲು ಆಗುತ್ತಿಲ್ಲ ಎಂದು ಎ.ವಿ ಕಮಲಮ್ಮ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ. ಕುಮಾರ್ ವಿಷಾದಿಸಿದರು. ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜಿನಲ್ಲಿ ಶನಿವಾರ ಕನ್ನಡ ವಿಭಾಗದಿಂದ ಹಮ್ಮಿಕೊಂಡಿದ್ದ ವಚನ … Read more