‘ಎಲುಬಿಲ್ಲದ ನಾಲಗೆ ಹರಿಯಬಿಡಬೇಡಿ’
ರಾಜನಹಳ್ಳಿ ಶಿವಕುಮಾರ್ ಅವರಿಗೆ ವೀರಶೈವ ಮಹಾಸಭಾ ಗೌರವಯುತ ಸಲಹೆ – ಎಚ್ಚರಿಕೆ ಸುದ್ದಿ360 ದಾವಣಗೆರೆ ಜ.3: ರಾಜಕೀಯ ವ್ಯಕ್ತತ್ವ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮೂಳೆ ಇಲ್ಲದ ನಾಲಗೆಯನ್ನು ಹಗುರವಾಗಿ ಹರಿಯಬಿಡಬಾರದು, ಧರ್ಮದ ವಿಚಾರವಾಗಿ ಹಾಗೂ ಹಿರಿಯರ, ರಾಷ್ಟ್ರೀಯ ಅಧ್ಯಕ್ಷರ ವಿಚಾರವಾಗಿ ಮಾತನಾಡುವಾಗ ಪೈಲ್ವಾನ್ ಶಿವಕುಮಾರ್‍ರವರು ಎಚ್ಚರದಿಂದ ಮಾತನಾಡುವಂತೆ ವೀರಶೈವ ಮಹಾಸಭಾ ವತಿಯಿಂದ ಗೌರವಯುತವಾದ ಸಲಹೆ ಮತ್ತು ಎಚ್ಚರಿಕೆಯನ್ನು ನೀಡಬಯಸುವುದಾಗಿ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಜಿ. ಶಿವಕುಮಾರ್ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Read more