Tag: vijayanagara

ವಿ.ಡಿ. ಸಾವರ್ಕರ್ ವಿವಾದ – ಡಾ. ಎಂ.ಬಿ. ಪಾಟೀಲ ಹೇಳಿದ್ದೇನು ?

ಕಾಂಗ್ರೆಸ್ ನಿಂದ ಕನ್ನಡ ಹೋರಾಟಗಾರರ ರಥಯಾತ್ರೆ ಸುದ್ದಿ360 ವಿಜಯಪುರ, ಆ.25: ಬಿಜೆಪಿಯಿಂದ ವಿ.ಡಿ.ಸಾವರ್ಕರ್ ರಥಯಾತ್ರೆಗೆ ಪ್ರತ್ಯುತ್ತರವಾಗಿ ಕನ್ನಡ ನಾಡಿನ ಹೋರಾಟಗಾರರ ರಥಯಾತ್ರೆಗೆ ಕಾಂಗ್ರೆಸ್ ಸಿದ್ದವಾಗಿದೆ. ವೀರ ರಾಣಿ ಕಿತ್ತೂರ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಸುರಪುರ ನಾಯಕರು….ಹೀಗೆ ಅನೇಕ ಹೋರಾಟಗಾರರನ್ನು…

ನಿವೃತ್ತ ಯೋಧನಿಂದ ಗಾಳಿಯಲ್ಲಿ ಗುಂಡು – ಗ್ರಾಮಸ್ಥರಲ್ಲಿ ಸಂಭ್ರಮ

ಸುದ್ದಿ360, ವಿಜಯಪುರ ಆ.5: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮಾಚರಣೆ ದೇಶಾದ್ಯಂತ ಮನೆ ಮಾಡಿದ್ದು, ಇದೇ ಸಂದರ್ಭದಲ್ಲಿ ಸೇನೆಯಿಂದ ನಿವೃತ್ತಿಯಾಗಿ ತನ್ನ ಗ್ರಾಮಕ್ಕೆ ಬಂದಿರುವ ಯೋಧನನ್ನು ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಸೇನೆಯಿಂದ ನಿವೃತ್ತಿಯಾಗಿ ತನ್ನ ಹುಟ್ಟೂರಾದ ಬಬಲೇಶ್ವರ ತಾಲೂಕಿನ ನಾಗರಾಳ ಗ್ರಾಮಕ್ಕೆ ಆಗಮಿಸಿದ…

ರಿಯಲ್ ಎಸ್ಟೇಟ್ ಏಜೆಂಟ್ ಅಪಹರಿಸಿ, 20 ಲಕ್ಷ ರೂ. ಪಡೆದು ಪರಾರಿ

ಸುದ್ದಿ360, ವಿಜಯನಗರ, ಜು.21: ಜಮೀನು ಖರೀದಿಸುವ ಆಮಿಷ ತೋರಿದ ದುಷ್ಕರ್ಮಿಗಳು ವಿಜಯನಗರ ಜಿಲ್ಲೆಯ ಕೊಟ್ಟೂರಿನ  ರಿಯಲ್ ಎಸ್ಟೇಟ್ ಏಜೆಂಟ್ ಟಿ. ಹಾಲೇಶ್ ಎಂಬುವರನ್ನ ಅಪಹರಿಸಿ, 20 ಲಕ್ಷ ಹಣ ಪಡೆದು ಪರಾರಿಯಾಗಿದ್ದಾರೆ. ಅಪಹರಣಕಾರರು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಹಾಲೇಶ್ ಅವರು ಕೆಲಸ…

ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸರಿಗೆ ಶರಣಾದ ಪಾಗಲ್ ಪ್ರೇಮಿ

ಸುದ್ದಿ360, ವಿಜಯನಗರ (ಹೊಸಪೇಟೆ): ಇಲ್ಲೊಬ್ಬ ಪಾಗಲ್ ಪ್ರೇಮಿ ಮಾಜಿ ಪ್ರೇಯಸಿಯ ರುಂಡ ಕಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ಗುರುವಾರ ನಡೆದಿದೆ. ನಿರ್ಮಲಾ( 23 ) ಭೀಕರವಾಗಿ ಹತ್ಯೆಯಾದ ಯುವತಿ ಎಂದು ಗುರುತಿಸಲಾಗಿದೆ.…

ಆರತಕ್ಷತೆ ವೇಳೆ ವರನ ಸಾವು

ಸುದ್ದಿ360, ವಿಜಯನಗರ (ಹೊಸಪೇಟೆ) ಜು.21: ಹಸೆಮಣೆ ಏರಬೇಕಾದ ಮದುಮಗ ಮದುವೆ ಆರತಕ್ಷತೆ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಪಾಪಿನಾಯಕನಹಳ್ಳಿಯಲ್ಲಿ ಬುಧವಾರ ಸಂಜೆ  ನಡೆದಿದೆ. ಗ್ರಾಮದ ಹೊನ್ನೂರ ಸ್ವಾಮಿ (26) ಮೃತಪಟ್ಟ ವರನಾಗಿದ್ದಾನೆ. ಮದುವೆ ಆರತಕ್ಷತೆ ವೇಳೆ ಹೊನ್ನೂರಸ್ವಾಮಿ…

ಜಲಾಶಯದಿಂದ 1.3 ಲಕ್ಷ ಕ್ಯೂಸೆಕ್ ನೀರು ನದಿಗೆ – ಹಂಪಿ ಸ್ಮಾರಕಗಳು ಜಲಾವೃತ

ಸುದ್ದಿ360, ವಿಜಯನಗರ ಜು.13: ಹೊಸಪೇಟೆ ತುಂಗಭದ್ರ ಜಲಾಶಯ ಭರ್ತಿಗೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಜಲಾಶಯದಿಂದ 30 ಕ್ರಸ್ಟ್ ಗೇಟ್ ಗಳ ಮೂಲಕ 103174 ಕ್ಯೂಸೆಕ್ ನೀರು ನದಿಗೆ ಹರಿಸಲಾಗಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಬಂದ ಪರಿಣಾಮ ಐತಿಹಾಸಿಕ ಹಂಪಿಯ…

ಬಸ್ – ಲಾರಿ ಮುಖಾಮುಖಿ ಡಿಕ್ಕಿ, 25 ಜನರಿಗೆ ಗಾಯ

ಸುದ್ದಿ 360, ವಿಜಯನಗರ,ಜೂ16: ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಸಮೀಪ ಗುರುವಾರ ಬೆಳಗ್ಗೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ 25 ಜನರು ಗಾಯಗೊಂಡಿದ್ದಾರೆ. ಹೊಸಪೇಟೆಯಿಂದ ಬಳ್ಳಾರಿ ಕಡೆ ಚಲಿಸುತ್ತಿದ್ದ ಸರಕಾರಿ ಬಸ್ಸಿಗೆ…

error: Content is protected !!