ಕಾಳಿಕಾದೇವಿಗೆ ಅಪಮಾನ: ಕಾಳೀ ಚಿತ್ರ ತಡೆಗೆ ವಿಶ್ವಕರ್ಮ ಸಮಾಜ ಒತ್ತಾಯ
ಸುದ್ದಿ360, ದಾವಣಗೆರೆ, ಜು.10: ಕಾಳಿ ಚಿತ್ರದ ಪೋಸ್ಟರ್ ನಲ್ಲಿ ಕಾಳಿ ದೇವತೆಯನ್ನು ಧೂಮಪಾನ ಮಾಡುವ ರೀತಿಯಲ್ಲಿ ಬಿಂಬಿಸುವ ಮೂಲಕ ನಮ್ಮ ಕುಲದೇವತೆಗೆ ಘೋರ ಅಪಮಾನ ಎಸಗಲಾಗಿದೆ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಕಾರ್ಯದರ್ಶಿ ಬಿ.ವಿ. ಶಿವಾನಂದ ಆರೋಪಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಳಿ ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ನಿರ್ಮಿಸಿರುವ ಕಾಳಿ ಚಿತ್ರದ ಈ ಪೋಸ್ಟರ್ನಿಂದ ನಮ್ಮ ವಿಶ್ವಕರ್ಮ ಸಮಾಜದ ಸನಾತನ ಸಂಸ್ಕೃತಿಗೆ ಘನಘೋರ ಅಪಮಾನವಾಗಿದೆ. ಇಂತಹ ಚಿತ್ರ ಬಿಡುಗಡೆಗೆ ಕೇಂದ್ರ ಸರ್ಕಾರ ಅವಕಾಶ … Read more