ದೇಶದ ಪ್ರತಿ ಪ್ರಜೆ “ನನ್ನ ಮತ ಮಾರಾಟಕ್ಕಿಲ್ಲ” ಎಂದು ಜನಾಂದೋಲನ ನಡೆಸಬೇಕು
ಚುನಾವಣಾ ಸುಧಾರಣಾ ಕ್ರಮಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮತ ಸುದ್ದಿ360, ದಾವಣಗೆರೆ, ಜು.19: ಚುನಾವಣೆಗಳಲ್ಲಿ ದೇಶದ ಪ್ರತಿ ಪ್ರಜೆಯೂ ನನ್ನ ಮತ ಮಾರಾಟಕ್ಕಿಲ್ಲ ಎಂದು ಮುಕ್ತ, ನಿರ್ಭೀತ, ನ್ಯಾಯಸಮ್ಮತ ಚುನಾವಣೆಗೆ ಆಗ್ರಹಿಸುವ ಜನಾಂದೋಲನ ರೂಪಿಸುವ ದಿಕ್ಕಿನಲ್ಲಿ ಆಲೋಚಿಸಬೇಕಾಗಿದೆ…