ಯೋಗ ನಡಿಗೆಗೆ ವಚಾನಾನಂದ ಶ್ರೀಗಳಿಂದ ಚಾಲನೆ- ಮಕ್ಕಳಿಗೆ ಸುಲಭ ಯೋಗಾಸನ
ಸುದ್ದಿ360 ದಾವಣಗೆರೆ, ಜೂನ್ 18: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಇಂದು (ಜೂ.18) ಬೆಳಿಗ್ಗೆ 7 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾದ ಯೋಗನಡಿಗೆ ಮೋತಿ ವೀರಪ್ಪ ಕಾಲೇಜು ಕ್ರೀಡಾಂಗಣ ತಲುಪಿತು. ಹರಿಹರ ಪಂಚಮಸಾಲಿ ಪೀಠದ ಶ್ರೀವಚನಾನಂದ ಸ್ವಾಮೀಜಿ ಯೋಗ ನಡಿಗೆಗೆ ಚಾಲನೆ ನೀಡಿದರು. ನಗರದ 4 ವಲಯಗಳ 50ಕ್ಕೂ ಹೆಚ್ಚು ಶಾಲೆಗಳ 2000ಕ್ಕೂ ಅಧಿಕ ಮಕ್ಕಳು ಯೋಗನಡಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಸ್ಮಾರ್ಟ್ ಸಿಟಿ ಎಂ.ಡಿ ರವೀಂದ್ರ ಮಲ್ಲಾಪುರ, ಬಿ.ಸಿ. … Read more