Tag: yogathon-2022

ಜ.15:  ಗಿನ್ನಿಸ್ ವಿಶ್ವ ದಾಖಲೆ ಯೋಗಥಾನ್‍-2022 ದಾವಣಗೆರೆಯಲ್ಲಿ 8 ಸಾವಿರ ಯೋಗಪಟುಗಳು ಭಾಗಿಯಾಗುವ ನಿರೀಕ್ಷೆ

ಸುದ್ದಿ360 ದಾವಣಗೆರೆ ಜ.13: ಯೋಗಥಾನ್ 2022ರ ಗಿನ್ನಿಸ್ ವಿಶ್ವ ದಾಖಲೆ ಕಾರ್ಯಕ್ರಮ ಜ.15ರಂದು ಬೆಳಗ್ಗೆ 6 ಗಂಟೆಗೆ  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ದಾವಣಗೆರೆಯ ಎಂಟು ಸಾವಿರಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.…

error: Content is protected !!