ಅರ್ಹರ ಮುಡಿ ಏರಿದ ಎಚ್ ಡಿ ದೇವೇಗೌಡ ಪ್ರಶಸ್ತಿ: ಮಾಜಿ ಸಚಿವ ಬಂಡೆಪ್ಪ ಕಾಶಂಪುರ್
ಸುದ್ದಿ360 ದಾವಣಗೆರೆ, ಆ.07: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರಿನಲ್ಲಿ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಷಯ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಹೇಳಿದರು. ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಇಂದು ಶ್ರೀ ಎಚ್.ಡಿ. ದೇವೇಗೌಡ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ…