ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ – ಸಾಹಿತ್ಯಾಸಕ್ತರಿಗಾಗಿ ವಿಶೇಷ ರೈಲುಗಳು
ಸುದ್ದಿ360 ಹಾವೇರಿ ಜ.6: ಸರ್ವಜ್ಞನ ನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಾವೇರಿ ನಗರ ಅಕ್ಷರಶಃ ಅಕ್ಷರ ಜಾತ್ರೆಯಲ್ಲಿ ನುಡಿ ತೇರನೆಳೆಯಲು ಸಿದ್ಧವಾಗಿದೆ.ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಈಗಾಗಲೇ ನಗರದಲ್ಲಿ ಬೀಡುಬಿಟ್ಟಿದ್ದು,…